ಮಂಡ್ಯ: ಕೆರೆ ಕಟ್ಟೆಗಳ ನಿರ್ಮಾಣದ ಸರದಾರ ಎಂದೇ ಖ್ಯಾತರಾಗಿದ್ದ `ಕಲ್ಮನೆ ಕಾಮೇಗೌಡ(Kalmane Kamegowda)ʼ ಇಂದು ಕೊನೆಯುಸಿರೆಳೆದಿದ್ದಾರೆ.
ಮಂಡ್ಯದ ಮಳವಳ್ಳಿ ತಾಲೂಕಿನ ದಾಸನದೊಡ್ಡಿ ಗ್ರಾಮದ ಅಂತರ್ಜಲ ವೃದ್ಧಿಯಲ್ಲಿ ದೇಶದ ಗಮನವನ್ನು ಸೆಳೆದ 16 ಚೆಕ್ ಡ್ಯಾಂ ನಿರ್ಮಾತೃ, ರಾಜ್ಯೋತ್ಸವ ಬಸವಶ್ರೀ ಪ್ರಶಸ್ತಿ ಸೇರಿದಂತೆ ಹಲವಾರು ಪ್ರಶಸ್ತಿಗಳನ್ನು ಪಡೆದ ಆಧುನಿಕ ಭಗೀರಥ ರಂದು ಖ್ಯಾತಿ ಪಡೆದಿರುವ ಕಲ್ಮನೆ ಕಾಮೇಗೌಡ (84) ಸೋಮವಾರ ಬೆಳಿಗ್ಗೆ ನಿಧನರಾಗಿದ್ದಾರೆ .
ಮೃತರು ಪತ್ನಿ ಇಬ್ಬರು ಗಂಡು ಮಕ್ಕಳು ಮೊಮ್ಮಕ್ಕಳು ಸೇರಿದಂತೆ ಅಪಾರ ಬಂಧುಗಳನ್ನು ಅಭಿಮಾನಿಗಳನ್ನು ಅಗಲಿದ್ದಾರೆ. ಇವರು ಅಂತರ್ಜಲ ,ಪರಿಸರ ಸಂರಕ್ಷಣೆ ಮಹತ್ವದ ಪಾತ್ರ ವಹಿಸಿದ್ದರು
BIGG NEWS : ರಾಜ್ಯದ ಜನತೆಗೆ ಬಿಗ್ ಶಾಕ್ : `ಪ್ರಿಪೇಯ್ಡ್ ಸ್ಮಾರ್ಟ್ ಮೀಟರ್’ ಅಳವಡಿಕೆಗೆ ರಾಜ್ಯ ಸರ್ಕಾರ ಸಿದ್ಧತೆ
Shocking News : ಕಲಬುರಗಿಯಲ್ಲಿ ಘೋರ ದುರಂತ : ರಸ್ತೆ ಬದಿ ಮಲಗಿದ್ದ ವೃದ್ದೆಯನ್ನು ಕಚ್ಚಿ ತಿಂದ ನಾಯಿಗಳು!