ಬೆಂಗಳೂರು: ವಿವಿಧ ಕಾಮಗಾರಿಗಳನ್ನು ಲೋಕಾರ್ಪಣೆಗೊಳಿಸಲು ಪ್ರಧಾನಿ ನರೇಂದ್ರ ಮೋದಿಯವರು ( Prime Minister Narendra Modi ) ಕರ್ನಾಟಕಕ್ಕೆ ನವೆಂಬರ್ 10ರಂದು ಬರೋದಕ್ಕೆ ದಿನಾಂಕ ನಿಗದಿಯಾಗಿತ್ತು. ಆದ್ರೇ ಇದೀಗ ಈ ಭೇಟಿ ಒಂದು ದಿನ ಮುಂದೂಡಿಕೆ ಮಾಡಲಾಗಿದೆ.
ಅಪ್ಪು ಬಗ್ಗೆ ಅವಹೇಳನ ಮಾಡಿದವನ ಸ್ಥಿತಿ ಏನಾಯ್ತು ಗೊತ್ತಾ? ಈ ಸುದ್ದಿ ಓದಿ.! | Puneeth Rajkumar
ಈ ಸಂಬಂಧ ರಾಜ್ಯ ಸರ್ಕಾರಕ್ಕೆ ಪ್ರಧಾನಿ ಕಾರ್ಯಾಲಯದಿಂದ ಮಾಹಿತಿ ನೀಡಲಾಗಿದ್ದು, ನವೆಂಬರ್ 10ರಂದು ಕರ್ನಾಟಕಕ್ಕೆ ಪ್ರಧಾನಿ ನರೇಂದ್ರ ಮೋದಿಯವರು ಆಗಮಿಸುವಂತ ದಿನಾಂಕದಲ್ಲಿ ಬದಲಾವಣೆ ಮಾಡಲಾಗಿದೆ. ನವೆಂಬರ್ 10ರ ಬದಲಾಗಿ ನವೆಂಬರ್ 11ರಂದು ಆಗಮಿಸಲಿದ್ದಾರೆ ಎಂಬುದಾಗಿ ಮಾಹಿತಿ ನೀಡಿದೆ.
ಚಿತ್ರದುರ್ಗ: ನಾಳೆ ಹಿರಿಯೂರು ತಾಲೂಕಿನಲ್ಲಿ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ | Power Cut
ಅಂದಹಾಗೇ ನವೆಂಬರ್ 11ರಂದು ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿಯಲ್ಲಿ 108 ಅಡಿ ಎತ್ತರದ ಕೆಂಪೇಗೌಡ ಕಂಚಿನ ಪ್ರತಿಮೆಯನ್ನು ಪ್ರಧಾನಿ ಮೋದಿಯವರು ಉದ್ಘಾಟಿಸಲಿದ್ದಾರೆ.
ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾದ ಬಹುಭಾಷಾ ನಟಿ ‘ಹನ್ಸಿಕಾ ಮೋಟ್ವಾನಿ’…ಹುಡುಗ ಯಾರು ಗೊತ್ತಾ..?