ಶ್ರೀ ಮಹಾ ಗಣಪತಿ ಜ್ಯೋತಿಷ್ಯ ಕೇಂದ್ರ, ಕಟೀಲು ದುರ್ಗಾ ದೇವಿಯ ಆರಾಧಕರು ಮತ್ತು ಮಹಾ ಪಂಡಿತರು ಆಗಿರುವ ಗಣಪತಿ ಭಟ್ ಅವರಿಂದ ಸರ್ವ ರೀತಿಯ ಸಮಸ್ಯೆಗಳಿಗೂ ಫೋನ್ ನಲ್ಲಿಯೇ ನೇರ ಪರಿಹಾರ ದೊರೆಯಲಿದೆ. ನಿಮಗೆ ಉದ್ಯೋಗ ಸಮಸ್ಯೆಗಳು ಇದ್ರೆ ಅಥವ ಮನೆಯಲ್ಲಿ ಕಿರಿ ಕಿರಿ ಆಗುತ್ತಾ ಇದ್ರೆ ಅಥವ ಗಂಡ ಹೆಂಡತಿ ಸಂಭಂಧ ಸೂಕ್ತ ರೀತಿಯಲ್ಲಿ ಇಲ್ಲವಾದಲ್ಲಿ ಅಥವ ಕೋರ್ಟು ಕೇಸಿನ ವ್ಯಾಜ್ಯದಲ್ಲಿ ನಿಮಗೆ ತೊಂದ್ರೆ ಆಗಿದ್ರೆ ಅಥ್ವಾ ನಿಮ್ಮ ಹಿತ ಶತ್ರುಗಳುನಿಮ್ಮನು ಕಾಡುತ್ತಾ ಇದ್ರ ಇನ್ನು ಹಲವು ರೀತಿಯ ಸಮಸ್ಯೆಗಳು ಏನೇ ಇರಲಿ ಎಲ್ಲವನ್ನು ಸಹ ಯಾರಿಗೂ ತಿಳಿಯದ ಹಾಗೆಯೇ ಗುಪ್ತ ರೀತಿಯಲ್ಲಿ ಇಟ್ಟು ಅದಕ್ಕೆ ಶಾಶ್ವತ ಪರಿಹಾರ ಫೋನ್ ನಲ್ಲಿಯೇ ಮೂರೂ ದಿನದಲ್ಲಿ ದೊರೆಯಲಿದೆ.ಈ ಕೂಡಲೇ ಫೋಟೋ ಮೇಲೆ ನೀಡಿರೋ ಸಂಖ್ಯೆಗೆ ಒಂದೇ ಒಂದು ಸಣ್ಣ ಕರೆ ಮಾಡಿರಿ. ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559
ಮೊದಲಿಗೆ ಮೇಷ ರಾಶಿ :- ಮುಲಾಜಿಲ್ಲದ ಧೋರಣೆಯಿಂದ ವ್ಯವಹಾರದಲ್ಲಿ ನಷ್ಟ ಸಾಧ್ಯತೆ ಇರುತ್ತದೆ ಗಂಭೀರವಾದ ಪ್ರಮಾದವನ್ನು ಸಮರ್ಥಿಸುವುದರಿಂದ ಅಪವಾದಕ್ಕೆ ಗುರಿಯಾಗುವ ಸಾಧ್ಯತೆ ಇದೆ ಹಿರಿಯರ ಸಲಹೆಯನ್ನು ಪಡೆದುಕೊಳ್ಳಬೇಕು.
ವೃಷಭ ರಾಶಿ :- ಎಲ್ಲವನ್ನು ಹಗುರವಾಗಿ ಕಾಣುವುದರಿಂದ ಸಣ್ಣ ವಿಷಯವೂ ಕೂಡ ದೊಡ್ಡ ಸಮಸ್ಯೆ ಆಗುತ್ತದೆ ಹಣಕಾಸಿನ ತೊಂದರೆಗಳು ಕಂಡುಬರುತ್ತದೆ ಮಹತ್ವದ ಕೆಲಸಗಳು ಅರ್ಧಕ್ಕೆ ನಿಲ್ಲುವ ಸಾಧ್ಯತೆ ಇದೆ ಎಚ್ಚರಿಕೆಯಿಂದ ನಿರ್ವಹಿಸಬೇಕು.
ಮಿಥುನ ರಾಶಿ :- ವ್ಯಕ್ತಿತ್ವಕ್ಕೆ ತಕ್ಕ ಗೌರವಗಳು ದೊರೆಯುತ್ತವೆ ಚಾಣಾಕ್ಷತನದಿಂದ ಕಷ್ಟ ಪರಿಹರಿಸಿಕೊಳ್ಳುವಿರಿ ಅಪೇಕ್ಷಿತ ಕಾರ್ಯಗಳು ಕೈಗೂಡುವುದು ಸಂಬಂಧಗಳಿಂದ ಸಹಕಾರ ದೊರೆಯುತ್ತದೆ ದೂರದ ಪ್ರಯಾಣ ಕೂಡ ಇದೆ ಪರಸ್ಥಳವಾಸ ಕೂಡ ಸಂಭವ ಇದೆ.
ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559
ಕಟಕ ರಾಶಿ :- ಸಾಲಗಾರರ ತೊಂದರೆ ಇರುತ್ತದೆ ಅನಾರೋಗ್ಯ ವ್ಯವಹಾರದಲ್ಲಿ ಹಾನಿ ಕಂಡು ಬರುತ್ತದೆ ನಿಧಾನ ಗತಿಯ ಕೆಲಸದಿಂದ ಮನೋಬೋಕ್ಶೆ ಉಂಟಾಗುವ ಸಾಧ್ಯತೆ ಇದೆ
ಸಿಂಹ ರಾಶಿ :- ಸತತ ಪ್ರಯತ್ನಕ್ಕೆ ಫಲ ಇದ್ದೇ ಇರುತ್ತದೆ ವೃತ್ತಿ ಕೌಶಲ್ಯದಿಂದಾಗಿ ಅಸಾಧ್ಯವಾದ ಕಾರ್ಯವನ್ನು ಸಾಧಿಸುವಿರಿ ಧನ ಮೂಲಗಳು ಹೆಚ್ಚಾಗುತ್ತವೆ ಆರ್ಥಿಕ ಸ್ಥಿತಿ ಸುಧಾರಿಸುವ ಉಪಾಯ ಕೂಡ ಕಂಡುಬರುತ್ತದೆ.
ಕನ್ಯಾ ರಾಶಿ :- ಶುಭ ಫಲಗಳು ಕಂಡುಬರುತ್ತದೆ ನೌಕರರ ತೊಂದರೆಗಳು ನಿವಾರಣೆ ಆಗುತ್ತದೆ ಔದ್ಯೋಗಿಕ ಪ್ರವಾಸದ ಯೋಗ ಇದೆ ಕೌಟುಂಬಿಕ ಸಮಸ್ಯೆಗಳು ದೂರವಾಗುತ್ತದೆ ಕೊಟ್ಟ ಸಾಲ ಪಾವತಿ ಕೂಡ ಆಗುತ್ತದೆ.
ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559
ತುಲಾ ರಾಶಿ :- ಕ್ಷಮ ಗುಣ ಇರಬೇಕು ಪರಸ್ಪರ ದೋಷಾರೋಪ ಮಾಡುವುದರಿಂದ ಕಾರ್ಯ ಹಾನಿಯ ಸಂಭವ ಇದೆ ವ್ಯವಹಾರದಲ್ಲಿ ಸಮತೋಲನವನ್ನು ಕಾಯ್ದುಕೊಳ್ಳುವಿರಿ ದೊಡ್ಡ ಮಟ್ಟದ ಹಣ ಹೂಡಿಕೆ ಈಗ ಬೇಡವೇ ಬೇಡ.
ವೃಶ್ಚಿಕ ರಾಶಿ :- ವ್ಯವಹಾರದಲ್ಲಿ ಹಾನಿ ಕಂಡುಬರುತ್ತದೆ ಮಂದಗತಿಯ ಕೆಲಸದಿಂದ ಮನಸ್ಸಿಗೆ ಅಸಮಾಧಾನ ಉಂಟಾಗುವ ಸಾಧ್ಯತೆ ಇದೆ ಸಹೋದರರು ಮಿತ್ರರು ಬೆನ್ನೆಲುಬಾಗಿ ನಿಲ್ಲುತ್ತಾರೆ ಧೈರ್ಯದಿಂದ ಮಾಡುವ ಕಾರ್ಯ ಉತ್ತಮ ಫಲವನ್ನು ಕೊಡುತ್ತದೆ.
ಧನಸ್ಸು ರಾಶಿ :- ದೀರ್ಘ ಕಾಲದ ಸಮಸ್ಯೆಗಳಿಗೆ ಪರಿಹಾರ ದೊರೆಯುತ್ತದೆ ಕೋರ್ಟಿನಲ್ಲಿ ಇರುವ ನ್ಯಾಯ ಬಗೆಹರಿಯುತ್ತದೆ ಆರ್ಥಿಕ ಸುಧಾರಣೆ ಕಂಡು ಬರುವುದು ಉದ್ಯೋಗದ ಬಗ್ಗೆ ಆತ್ಮ ಸಂತೃಪ್ತಿ ಇರುತ್ತದೆ ವಿದ್ಯಾಭ್ಯಾಸದಲ್ಲಿ ನಿರಾಸಕ್ತಿ ಕಂಡು ಬರುತ್ತದೆ.
ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559
ಮಕರ ರಾಶಿ :- ಕೆಲಸದಲ್ಲಿ ತಾಳ್ಮೆ ಇರಬೇಕು ಅನಿರ್ದಿಷ್ಟ ಉದ್ಯೋಗ ಕೆಲಸದ ವಿಷಯದಲ್ಲಿ ಗೊಂದಲ ಮೂಡುವ ಸಾಧ್ಯತೆ ಇದೆ ಕೌಟುಂಬಿಕ ಕಾರ್ಯಗಳನ್ನು ನಿರ್ಲಕ್ಷಿಸಬೇಡಿ ವ್ಯಾಪಾರಿಗಳಿಗೆ ಆರ್ಥಿಕ ತೊಂದರೆಯಾಗುವ ಯೋಗ ಇದೆ.
ಕುಂಭ ರಾಶಿ :- ಆಸೆ ಆಕಾಂಕ್ಷೆಗಳ ಈಡೇರಿಕೆಗಾಗಿ ಪ್ರಯತ್ನಿಸುತ್ತೀರಿ ಅಪೇಕ್ಷಿತ ಧನಸಹಾಯ ದೊರೆಯುತ್ತದೆ ಸಹೋದರ ಸಹಕಾರ ತೋರುವುದರಿಂದ ನಿರಾತಂಕವಾಗಿ ಕಾರ್ಯಪೂರ್ಣವಾಗುತ್ತದೆ ಮನೆಯಲ್ಲಿ ಸಂತೋಷದ ವಾತಾವರಣ ಕೂಡ ಇರುತ್ತದೆ.
ಮೀನ ರಾಶಿ :- ಕುಟುಂಬದಲ್ಲಿ ವಾದ ಬೇಡ ಉತ್ತಮ ಸಾಧನೆಯಿಂದ ಬಂಧು ವರ್ಗದ ಪ್ರಶಂಸೆಗೆ ಕಾರಣವಾಗುವಿರಿ ವ್ಯವಹಾರದಲ್ಲಿನ ಚತುರತೆ ಒಳ್ಳೆಯ ಆದಾಯವನ್ನು ತಂದು ಕೊಡುವುದು ಸಮತೋರಿತ ಜೀವನ ಕೂಡ ಇರುತ್ತದೆ.
ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559