ಬೆಂಗಳೂರು : ರಿಷಬ್ ಶೆಟ್ಟಿ ನಿರ್ದೇಶನದ ಕಾಂತಾರ ಚಿತ್ರ ಇದೀಗ ಭಾರತದಲ್ಲಿ ಅದ್ಭುತ ಪ್ರದರ್ಶನ ಕಾಣುತ್ತಿದ್ದು, ಕಾಂತಾರ ಸಿನಿಮಾದ ಸಕ್ಸಸ್ ಬೆನ್ನಲ್ಲೇ ಹೊಸ ವಿವಾದದ ಸೃಷ್ಠಿಯಾಗಿದೆ.
ಕರಾವಳಿ ಭೂತಾರಾಧನೆ ಬಗ್ಗೆ ನಟ ಚೇತನ್ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಶೇರ್ ಮಾಡುವ ಮೂಲಕ ವಿವಾದ ಹುಟ್ಟಿಸಿದ್ದಾರೆ. ʻ ಕರಾವಳಿ ಭಾಗದ ಭೂತಾರಾಧನೆ ಹಿಂದೂ ಸಂಸ್ಕೃತಿ ಅಲ್ವಾʼ? ಎಂದು ರಾಷ್ಟ್ರಮಟ್ಟದಲ್ಲಿ ಸದ್ದು ಮಾಡ್ತಿರೋ ಕಾಂತಾರಾ ಗೆ ನಟ ಚೇತನ್ ಕಿಡಿ ಕಾರಿದ್ದಾರೆ
Actor Chetan Kumar has criticised director Rishabh Shetty’s claim that Bhootha Kola is Hindu culture
‘Bhootha Kola is not Hindu culture’: Actor Chetan Kumarhttps://t.co/xdjGrWv5OL pic.twitter.com/96o1YrUXhW
— Chetan Kumar Ahimsa / ಚೇತನ್ ಅಹಿಂಸಾ (@ChetanAhimsa) October 18, 2022
ಭೂತಕೋಲ ಹಿಂದೂ ಸಂಸ್ಕೃತಿ ಎಂದು ರಿಷಬ್ ಶೆಟ್ಟಿ ಹೇಳಿಕೆಯನ್ನು ನಟ ಚೇತನ್ ಅಲ್ಲಗೆಳೆದಿದ್ದಾರೆ. ಈ ಬಗ್ಗೆ ನೆಟ್ಟಿಗರು ನಟ ಚೇತನ್ ಪ್ರಚಾರಕ್ಕಾಗಿ ಈ ವಿವಾದವನ್ನು ಎತ್ತಿದ್ದಾರೆ ಎಲ್ಲೆಡೆ ಕಿಡಿಕಾರಿದ್ದಾರೆ., ಈ ಬಗ್ಗೆ ಇದೀಗ ಭಾರೀ ಚರ್ಚೆಗೆ ಗ್ರಾಸವಾಗುತ್ತಿದೆ