ನವದೆಹಲಿ : ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಚುನಾವಣೆ (Congress president’s election) ಫಲಿತಾಂಶ ಪ್ರಕಟವಾಗಿದ್ದು, ಕಾಂಗ್ರೆಸ್ ಪಕ್ಷದ ನೂತನ ಅಧ್ಯಕ್ಷರಾಗಿ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಆಯ್ಕೆಯಾಗಿದ್ದಾರೆ.
ಇಂದು ಮತಎಣಿಕೆ ನಡೆದಿದ್ದು, ಕಾಂಗ್ರೆಸ್ ಪಕ್ಷದ ನೂತನ ಅಧ್ಯಕ್ಷರಾಗಿ ಮಲ್ಲಿಕಾರ್ಜುನ ಖರ್ಗೆ ಆಯ್ಕೆಯಾಗಿದ್ದಾರೆ. ಮಲ್ಲಿಕಾರ್ಜುನ ಖರ್ಗೆ ಅವರು 7,897 ಮತಗಳನ್ನು ಪಡೆದರೆ, ಪ್ರತಿಸ್ಪರ್ಧಿಯಾದ ಶಶಿ ತರೂರ್ ಅವರಿಗೆ ಕೇವಲ 1072 ಮತಗಳನ್ನು ಪಡೆದಿದ್ದಾರೆ. ಈಮೂಲಕ ಕಾಂಗ್ರೆಸ್ ನ ನೂತನ ಅಧ್ಯಕ್ಷರಾಗಿ ಮಲ್ಲಿಕಾರ್ಜುನ ಖರ್ಗೆ ಆಯ್ಕೆಯಾಗಿದ್ದಾರೆ.
#CongressPresidentElection | Mallikarjun Kharge wins the Congress presidential elections with 7897 votes, Shashi Tharoor got about 1000 votes; 416 votes rejected
(File photo) pic.twitter.com/fyBtRF9Tex
— ANI (@ANI) October 19, 2022