ಶಿವಮೊಗ್ಗ : ಸಿದ್ದರಾಮಯ್ಯ ಎಲ್ಲೇ ಚುನಾವಣೆಗೆ ನಿಂತರೂ ಗೆಲ್ಲಲ್ಲ, ಸೋಲುತ್ತಾರೆ ಎಂದು ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಲೇವಡಿ ಮಾಡಿದ್ದಾರೆ.
ಸುದ್ದಿಗಾರರ ಜೊತೆ ಮಾತನಾಡಿದ ಅವರು ಸಿದ್ದರಾಮಯ್ಯ ಸಿಎಂ ಆಗಿದ್ದಾಗ ಸಾಕಷ್ಟು ಹಿಂದೂ ಯುವಕರ ಕಗ್ಗೊಲೆ ನಡೆದಿದೆ. ಹಿಂದೂ ಧರ್ಮ ವಿರೋಧಿ ನೀತಿಯೇ ಅವರನ್ನು ಸೋಲಿಸುತ್ತದೆ ಎಂದು ಹೇಳಿದರು.
ಹಿಂದೂ ಧರ್ಮಕ್ಕೆ ದ್ರೋಹ ಮಾಡಿದ್ದೇನೆ ಎಂದು ಸಿದ್ದರಾಮಯ್ಯ ಮೊದಲು ಕ್ಷಮೆ ಕೇಳಲಿ. ಕ್ಷಮೆ ಕೇಳಿದ ಬಳಿಕ ಚುನಾವಣೆಗೆ ಸ್ಪರ್ಧೆ ಮಾಡಲಿ ಸಿದ್ದರಾಮಯ್ಯ ಎಲ್ಲೇ ಚುನಾವಣೆಗೆ ನಿಂತರೂ ಗೆಲ್ಲಲ್ಲ, ಸೋಲುತ್ತಾರೆ ಎಂದು ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಲೇವಡಿ ಮಾಡಿದ್ದಾರೆ.
BIG NEWS: ಇರಾನ್ನಲ್ಲಿ ಮತ್ತೊಂದು ಅಮಾನವೀಯ ಕೃತ್ಯ: ಭದ್ರತಾ ಪಡೆಗಳಿಂದ ಥಳಿಸಲ್ಪಟ್ಟ ಶಾಲಾ ವಿದ್ಯಾರ್ಥಿನಿ ಸಾವು