ಬೀದರ್ : ಸಿಡಿಲು ಬಡಿದು ಇಬ್ಬರು ಸಾವನ್ನಪ್ಪಿದ ಘಟನೆ ಬೀದರ್ ಜಿಲ್ಲೆಯ ಕಮಲನಗರ ತಾಲೂಕಿನ ತೋರ್ಣ ಗ್ರಾಮದಲ್ಲಿ ನಡೆದಿದೆ.
ಮೃತರನ್ನು ಕಮಾಲಾಬಾಯಿ (30) ವಿಠಲ (28) ಎಂದು ಗುರುತಿಸಲಾಗಿದೆ. ಸಿಡಿಲು ಬಡಿದು ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕುಸನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಹೆಚ್ಚಿನ ಮಾಹಿತಿ ಶೀಘ್ರದಲ್ಲೇ ಅಪ್ ಡೇಟ್ ಆಗಲಿದೆ.
ಮುಖ್ಯಮಂತ್ರಿಗಳೇ ನಿಮಗೆ ಪರಿಶಿಷ್ಟ ಜಾತಿ ಹಾಗೂ ಪಂಗಡಗಳ ಬಗ್ಗೆ ಯಾವುದೇ ಬದ್ಧತೆ ಇಲ್ಲ – DKS
BIGG NEWS : ಕೇರಳದ ಶಾಲೆಯ ವಿಜ್ಞಾನ ಮೇಳದಲ್ಲಿ ಪೆಂಡಾಲ್ ಕುಸಿತ : ಹಲವು ವಿದ್ಯಾರ್ಥಿ, ಶಿಕ್ಷಕರಿಗೆ ಗಂಭೀರ ಗಾಯ