ಬೆಂಗಳೂರು: ನಿನ್ನೆ ನಗರದ ಅರಮನೆ ಮೈದಾನಲ್ಲಿ ಪುನೀತ್ ನೆನಪಿಗಾಗಿ ಪುನೀತ್ ಪರ್ವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮಕ್ಕೆ ಸಾವಿರಾರು ಅಭಿಮಾನಿಗಳು ಬಂದು ಅಪ್ಪು ನೆನದು ಭಾವುಕಾರದ್ರು. ಇನ್ನು ಪುನೀತ್ ಪರ್ವ ಕಾರ್ಯಕ್ರಮ ವೀಕ್ಷಣೆ ಬಂದಿದ್ದ ಅಭಿಮಾನಿಯೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.
BIGG NEWS: ಫೋಕ್ಸೋ ಪ್ರಕರಣ; ಮುರುಘಾಮಠದಲ್ಲಿ ಮಡಿಲು ದತ್ತು ಕೇಂದ್ರದ ಮಕ್ಕಳನ್ನು ಸ್ಥಳಾಂತರಕ್ಕೆ ಸಿದ್ಧತೆ
ಬೆಂಗಳೂರಿನ ಮಲ್ಲೇಶ್ವರಂನ ರಿಂಗ್ ರೋಡ್ ನಲ್ಲಿ ನಿನ್ನೆ ರಾತ್ರಿ ಘಟನೆ ನಡೆದಿದೆ. ಮನೆಯಲ್ಲಿ ಪುನೀತ ಪರ್ವ ಕಾರ್ಯಕ್ರಮ ನೋಡುವಾಗ ಹೃದಯಾಘಾತದಿಂದ ಸಾವನ್ನಪ್ಪಿರುವುದು ತಿಳಿದುಬಂದಿದೆ.
ಪವರ್ ಸ್ಟಾರ್’ ಪುನೀತ್ ರಾಜ್ಕುಮಾರ್ ಅವರ ಹೆಸರಿನಲ್ಲಿ ಬೆಂಗಳೂರಿನ ಅರೆಮನೆ ಮೈದಾನದಲ್ಲಿ ನಿನ್ನೆ ಅದ್ಧೂರಿ ಕಾರ್ಯಕ್ರಮ ನಡೆದಿದೆ.ಈ ಕಾರ್ಯಕ್ರಮಕ್ಕೆ ‘ಪುನೀತ ಪರ್ವ’ ಎಂದು ಹೆಸರಿಟ್ಟಿದ್ದು, ಬೇರೆ ಬೇರೆ ರಾಜ್ಯಗಳ ಚಿತ್ರರಂಗಗಳಿಂದ ಸ್ಟಾರ್ ನಟರು ಈ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಇದರಲ್ಲಿ ಅಪ್ಪು ಅವರ ಗುಣಗಾಯನ ನಡೆದಿದೆ. ಈ ವೇಳೆ ಅಪ್ಪು ನೆನದು ಭಾವುಕರಾಗಿದ್ದರು.