ಬೆಳಗಾವಿ : ಇಂದಿನಿಂದ ಬೆಳಗಾವಿ ಜಿಲ್ಲೆಯ ಚನ್ನಮ್ಮನ್ನ ಕಿತ್ತೂರಿನಲ್ಲಿ ಮೂರು ದಿನಗಳ ಕಾಲ ಇದೇ ಮೊದಲ ಬಾರಿಗೆ ರಾಜ್ಯ ಸರ್ಕಾರವು ಕಿತ್ತೂರು ಉತ್ಸವಕ್ಕೆ ಸಿದ್ಧತೆ ಮಾಡಿಕೊಂಡಿತ್ತು.
BIGG NEWS: ಸವದತ್ತಿಯತ್ತ ಆನಂದ ಮಾಮನಿ ಪಾರ್ಥಿವ ಶರೀರ; ಸಂಜೆ 4 ಗಂಟೆಗೆ ಸಕಲ ಸರ್ಕಾರಿ ಗೌರವದೊಂದಿಗೆ ಅಂತ್ಯಕ್ರಿಯೆ
ಆದರೆ ಸವದತ್ತಿ ಯಲ್ಲಮ್ಮ ಕ್ಷೇತ್ರದ ಶಾಸಕ, ವಿಧಾನಸಭೆ ಉಪಸಭಾಪತಿ ಆನಂದ ಮಾಮನಿ ವಿಧಿವಶರಾದ ಹಿನ್ನೆಲೆಯಲ್ಲಿ ಕಿತ್ತೂರು ಉತ್ಸವ ಆಚರಣೆ ಕುರಿತು ಜಿಲ್ಲಾಡಳಿತ ಸರ್ಕಾರ ಆದೇಶಕ್ಕಾಗಿ ಕಾಯುತ್ತಿದ್ದಾರೆ.
ಇಂದಿನಿಂದ ಮೂರು ದಿನಗಳ ಕಾಲ ಕಿತ್ತೂರು ಉತ್ಸವ ನಡೆಯಬೇಕಿತ್ತು. ಇದೇ ಮೊದಲ ಬಾರಿಗೆ ರಾಜ್ಯಮಟ್ಟದ ಕಿತ್ತೂರು ಉತ್ಸವಕ್ಕೆ ಸರ್ಕಾರ ನಿರ್ಧಾರ ಮಾಡಿತ್ತು. ಸಂಜೆ ಉತ್ಸವದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಭಾಗಿಯಾಗಬೇಕಿತ್ತು.
BIGG NEWS: ಸವದತ್ತಿಯತ್ತ ಆನಂದ ಮಾಮನಿ ಪಾರ್ಥಿವ ಶರೀರ; ಸಂಜೆ 4 ಗಂಟೆಗೆ ಸಕಲ ಸರ್ಕಾರಿ ಗೌರವದೊಂದಿಗೆ ಅಂತ್ಯಕ್ರಿಯೆ
ಈಗಾಗಲೇ ಜಿಲ್ಲಾಡಳಿತ ಕಿತ್ತೂರು ಉತ್ಸವಕ್ಕೆ ಸಕಲ ಸಿದ್ಧತೆ ಮಾಡಿಕೊಂಡಿತ್ತು. ಆದರೆ ಸವದತ್ತಿ ಶಾಸಕ ಆನಂದ ಮಾಮನಿ ವಿಧಿವಶ ಹಿನ್ನೆಲೆಯಲ್ಲಿ ಉತ್ಸವ ಆಚರಿಸುವ ಬಗ್ಗೆ ಸರ್ಕಾರದ ಆದೇಶಕ್ಕಾಗಿ ಜಿಲ್ಲಾಡಳಿತ ಕಾಯುತ್ತಿದ್ದಾರೆ.