ಕೆ ಎನ್ ಎನ್ ಡಿಜಿಟಲ್ ಡೆಸ್ಕ್ : ‘ಭಾರತ್ ಜೋಡೋ ಯಾತ್ರೆ’ ಇದೀಗ ‘ಕಾಂಗ್ರೆಸ್ ತೊಡೋ ಯಾತ್ರೆ’ ಆಗುತ್ತಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹುಬ್ಬಳ್ಳಿಯಲ್ಲಿ ವ್ಯಂಗ್ಯವಾಡಿದರು
ರಾಹುಲ್ ಗಾಂಧಿಯವರು ಯಾರೋ ಬರೆದುಕೊಟ್ಟಿದ್ದನ್ನು ಓದುತ್ತಾರೆ. ಓದುವುದನ್ನು ಕೂಡ ಅವರು ಬಹಳ ಗಂಭೀರವಾಗಿ ತೆಗೆದುಕೊಳ್ಳುತ್ತಾರೆ, ಭಾರತ್ ಜೋಡೋ ಯಾತ್ರೆ’ ಇದೀಗ ‘ಕಾಂಗ್ರೆಸ್ ತೊಡೋ ಯಾತ್ರೆ’ ಆಗುತ್ತಿದೆ ಎಂದರು.
ಭಾರತ್ ಜೊಡೋ ಇದೀಗ ಕಾಂಗ್ರೆಸ್ ತೊಡೋ ಯಾತ್ರೆ ಆಗುತ್ತಿದೆ. ಹಲವರು ಕಾಂಗ್ರೆಸ್ ಚೋಡೋ ಮಾಡುತ್ತಿದ್ದಾರೆ. ಕಾಶ್ಮೀರವನ್ನು ಪಾಕಿಸ್ತಾನಕ್ಕೆ ಬಿಟ್ಟು ಕೊಟ್ಟಿದ್ದಕ್ಕೆ ನೀವು ಭಾರತ್ ಜೋಡೋ ಮಾಡಿ. ಚೀನಾಗೆ ಭೂಮಿ ಕೊಟ್ಟಿದ್ದರ ಬಗ್ಗೆ ಜೊಡೋ ಮಾಡಿ. ನೀವು ತೋಡೋ ಮಾಡಿದವರ ಪಾರ್ಟಿಯವರಾಗಿದ್ದೀರಿ,” ಎಂದು ರಾಹುಲ್ ಗಾಂಧಿ ವಿರುದ್ಧ ವ್ಯಂಗ್ಯವಾಡಿದರು
ಆನಂದ್ ಮಾಮನಿ ಮೃತಪಟ್ಟಿದ್ದಾರೆ ಎಂದು ಕೇಳಿ ಬಹಳ ದುಃಖವಾಯಿತು, ಹಬ್ಬದ ಸಂತೋಷ ಸಮಯದಲ್ಲಿ ಅವರು ನಿಧನವಾಗಿದ್ದು ಬಹಳ ದುಃಖವಾಗಿದೆ. ದೇವರು ಅವರ ಆತ್ಮಕ್ಕೆ ಶಾಂತಿ ಕೊಡಲಿ. ಹಾಗೂ ಕುಟುಂಬಕ್ಕೆ ದುಃಖ ಬರಿಸುವ ಶಕ್ತಿ ಕೊಡಲಿ ಎಂದು ಕೇಳಿಕೊಳ್ಳುತ್ತೇನೆ ಎಂದರು.
Watch Video ; ಪಾಕ್ ವಿರುದ್ಧ ರೋಚಕ ಗೆಲುವು ಸಾಧಿಸಿದ ಬಳಿಕ ‘ಕೊಹ್ಲಿ’ ಭಾವುಕ, ಕಣ್ಣೀರಿಟ್ಟ ಕಿಂಗ್
BREAKING NEWS : ಅಯೋಧ್ಯೆಯಲ್ಲಿ ಐತಿಹಾಸಿಕ ದೀಪೋತ್ಸವಕ್ಕೆ ಪ್ರಧಾನಿ ಮೋದಿ ಚಾಲನೆ |Ayodhya Deepotsav
ಬೆಳಗಾವಿಯಲ್ಲಿ ‘ಘೋರ ದುರಂತ’ : ದೀಪಾವಳಿಗೆ ಬಟ್ಟೆ ಖರೀದಿಸಲು ಬಂದಿದ್ದ ಬಾಲಕ ಮಾಂಜಾ ದಾರಕ್ಕೆ ಬಲಿ