ರಾಮನಗರ : ರಾಮನಗರ ಜಿಲ್ಲೆಯ ಮಾಗಡಿ ತಾಲೂಕಿನ ಕಂಚುಗಲ್ ಬಂಡೇಮಠದ ಬಸವಲಿಂಗಶ್ರೀಗಳು ಮಠದ ಆವರಣದಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
BIGG NEWS : ಗೌರಿ ಲಂಕೇಶ್ ಹತ್ಯೆ ಪ್ರಕರಣ : ಆರೋಪಿಯ ಜಾಮೀನು ಅರ್ಜಿ ತಿರಸ್ಕರಿಸಿದ ಕರ್ನಾಟಕ ಹೈಕೋರ್ಟ್
ಕಂಚುಗಲ್ಲು ಬಂಡೇಮಠದ ಆವರಣದಲ್ಲಿ ಬಸವಲಿಂಗ ಸ್ವಾಮೀಜಿ (45) ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ. ಕುದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಈ ಸುದ್ದಿ ಈಗಷ್ಟೇ ಬಂದಿದೆ ಹೆಚ್ಚಿನ ಮಾಹಿತಿ ಪಡೆದ ತಕ್ಷಣ, ನಾವು ಈ ಪುಟದಲ್ಲಿ ಹೆಚ್ಚಿನ ಮಾಹಿತಿಯನ್ನು ನವೀಕರಣ ಮಾಡುತ್ತೇವೆ, ಸ್ವಲ್ಪ ಸಮಯದ ನಂತರ ಪುನಃ ಈ ಪುಟಕ್ಕೆ ಭೇಟಿ ನೀಡಿ.
BIG NEWS: ಸೊಮಾಲಿಯಾದಲ್ಲಿ ಅಲ್-ಶಬಾಬ್ ಉಗ್ರ ಸಂಘಟನೆಯಿಂದ ಗುಂಡಿನ ದಾಳಿ: ಮಕ್ಕಳು ಸೇರಿ 9 ಮಂದಿ ಸಾವು