ಶಿವಮೊಗ್ಗ : ವೀರ ಸಾವರ್ಕರ್ ಸಾಮ್ರಾಜ್ಯ ಕಾರ್ಯಕ್ರಮದ ದಿನದಂದು ವಾಹನಗಳನ್ನು ಜಖಂಗೊಳಿಸಿದ ಆರೋಪದ ಮೇಲೆ ಕೊಲೆಯಾದ ಹರ್ಷ ಸಹೋದರಿ ಅಶ್ವಿನಿ ಸೇರಿದಂತೆ ಒಟ್ಟು 15 ಮಂದಿ ವಿರುದ್ಧ ದೂರು ದಾಖಲಾಗಿದೆ.
BREAKING NEWS : ಸೈನಿಕರೊಂದಿಗೆ ದೀಪಾವಳಿ ಆಚರಿಸಲು ಕಾರ್ಗಿಲ್ಗೆ ಬಂದಿಳಿದ ಪ್ರಧಾನಿ ಮೋದಿ | PM Modi in Kargil
ಅಕ್ಟೋಬರ್ 22 ರಂದು ವೀರ ಸಾವರ್ಕರ್ ಸಾಮ್ರಾಜ್ಯ ಕಾರ್ಯಕ್ರಮದ ದಿನದಂದು ಆಜಾದನಗರದಲ್ಲಿ ಮನೆ ಮುಂದೆ ನಿಲ್ಲಿಸಿದ್ದ ಕಾರನ್ನು ಜಖಂಗೊಳಿಸಲಾಗಿದೆ ಎಂದು ಆರೋಪಿಸಿ ಸೈಯದ್ ಪರ್ವೇಜ್ ಎಂಬುವರು ದೊಡ್ಡಪೇಟೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಅಕ್ಟೋಬರ್ 22 ರಂದು ಸಂಜೆ ಸಾವರ್ಕರ್ ಸಾಮ್ರಾಜ್ಯ ಕಾರ್ಯಕ್ರಮದ ಪ್ರಯುಕ್ತ ಬೈಕ್ ಜಾಥ ಆಯೋಜಿಸಲಾಗಿತ್ತು. ಜಾಥಾ ಸಾಗುತ್ತಿದ್ದಾಗ ಆಜಾದ್ ನಗರದ ಮನೆಯ ಮುಂದೆ ನಿಲ್ಲಿಸಿದ್ದ ಇನೊವಾ ಕಾರನ್ನು ಜಖಂಗೊಳಿಸಿರುವುದಾಗಿ ಆರೋಪಿಸಲಾಗಿದೆ.