ಬೆಂಗಳೂರು : ದೀಪಾವಳಿ ಹಬ್ಬದ ದಿನ ಬೆಂಗಳೂರಿನಲ್ಲಿ ಫ್ಲೈಓವರ್ ಮೇಲಿಂದ ಬಿದ್ದು ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ಇಂದು ನಡೆದಿದೆ.
ಆಂಧ್ರಪ್ರದೇಶ ಮೂಲದ ನಾಗಾರ್ಜುನ (33) ಮೃತ ವ್ಯಕ್ತಿ. ಮೊದಲು, ಡಿವೈಡರ್ಗೆ ಡಿಕ್ಕಿ ಹೊಡೆದು, ಬಳಿಕ ಫ್ಲೈಓವರ್ ಮೇಲಿಂದ) ಬಿದ್ದು ಮೃತಪಟ್ಟಿದ್ದಾನೆ. ನಾಗಾರ್ಜುನ ಬೆಂಗಳೂರಿನಿಂದ ಹೊಸೂರು ಕಡೆ ಹೊರಟಿದ್ದರು ಎನ್ನಲಾಗಿದ್ದು, ಈ ಸಂಬಂಧ. ಎಲೆಕ್ಟ್ರಾನಿಕ್ ಸಿಟಿ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಇಂದು ಬೆಳಗ್ಗೆ 11.45ರಲ್ಲಿ ಘಟನೆ ನಡೆದಿದ್ದು, . ಎಲೆಕ್ಟ್ರಾನಿಕ್ ಸಿಟಿ ಸಂಚಾರಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
BIGG NEWS : ನಾಳೆ ಸೂರ್ಯಗ್ರಹಣ : ಧರ್ಮಸ್ಥಳ ಮಂಜುನಾಥ ಸ್ವಾಮಿ ದರ್ಶನಕ್ಕೆ ಹೋಗುವ ಭಕ್ತರಿಗೆ ಮುಖ್ಯ ಮಾಹಿತಿ