ಶಿವಮೊಗ್ಗ : ಶಿವಮೊಗ್ಗದಲ್ಲಿ ಭಜರಂಗದಳದ ಮೃತ ಹರ್ಷ ಕುಟುಂಬಕ್ಕೆ ದುಷ್ಕರ್ಮಿಗಳು ಬೆದರಿಕೆ ಹಾಕಿದ ವಿಚಾರದ ಕುರಿತು ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಪ್ರತಿಕ್ರಿಯೆ ನೀಡಿದ್ದಾರೆ.
BIGG NEWS : ಗುಜರಾತ್ನ ವಡೋದರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ : 19 ಜನರು ಪೊಲೀಸರ ವಶಕ್ಕೆ
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಪಿಎಫ್ ಐ ಸಂಘಟನೆ ಇನ್ನೂ ಜೀವಂತವಾಗಿದೆಯಾ? ಎಂದು ಪತ್ತೆ ಹಚ್ಚಬೇಕು. ಕೂಡಲೇ ಪೊಲೀಸರು ಪ್ರಕರಣವನ್ನು ಭೇದಿಸಬೇಕು. ಮುಸ್ಲಿಂ ಗೂಂಡಾಗಳಿಗೆ ಪೊಲೀಸರ ಭಯ ಇಲ್ಲದಂತಾಗಿದೆ.ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕ್ರಮ ಕೈಗೊಳ್ಳುತ್ತಾರೆಂಬ ವಿಶ್ವಾಸವಿದೆ. ಪಿಎಫ್ ಐ ಅಥವಾ ಯಾವಾ ಗೂಂಡಾಗಳು ಮಾಡಿದ್ದಾರೆ ಎಂದು ಪತ್ತೆ ಹಚ್ಚಬೇಕು. ಹೇಡಿಗಳಂತೆ ನಿನ್ನೆ ಗಲಾಟೆ ಮಾಡಿ ಹೋಗಿದ್ದಾರೆ ಎಂದು ಕಿಡಿಕಾರಿದ್ದಾರೆ.
WATCH VIDEO: ಛತ್ತೀಸ್ಗಢ ಸಿಎಂ ʻಭೂಪೇಶ್ ಬಘೇಲ್ʼಗೆ ಬಿತ್ತು ಚಾಟಿಯೇಟು… ಯಾಕೆ ಗೊತ್ತಾ?