ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಕುಡಿದ ಮತ್ತಿನಲ್ಲಿ ಲಾರಿಯನ್ನು ಚಾಲಕನೊಬ್ಬ ಚಲಾಯಿಸಿದ ಪರಿಣಾಮ, ಸರಣಿ ಅಪಘಾತ ಉಂಟಾಗಿದೆ. ಕಾರು, ಆಟೋ, ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ, ಹಲವು ಗಾಯಗೊಂಡಿದ್ದಾರೆ.
BREAKING NEWS: ವರ್ಷದ ಕೊನೆಯ ಸೂರ್ಯ ಗ್ರಹಣ ಮುಕ್ತಾಯ: ರಾಜ್ಯದ ಹಲವು ದೇವಾಲಯಗಳಲ್ಲಿ ಶುದ್ಧಿ ಕಾರ್ಯ ಆರಂಭ
ಚಿಕ್ಕಬಳ್ಳಾಪುರ ಜಿಲ್ಲೆಯ ಬಿಬಿ ರಸ್ತೆಯಲ್ಲಿ ಕುಡಿದ ಅಮಲಿನಲ್ಲಿ ಚಾಲಕ ಲಾರಿ ಚಲಾಯಿಸಿದ ಪರಿಣಾಮ ಸರಣಿ ಅಪಘಾತ ಉಂಟಾಗಿದೆ. ಆಟೋ, ಬೈಕ್, ಕಾರಿಗೆ ಡಿಕ್ಕಿಯಾದ ಪರಿಣಾಮ, ಅನೇಕರು ಗಾಯಗೊಂಡಿದ್ದಾರೆ.
ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದಂತ ಸಂಚಾರಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಲಾರಿ ಚಾಲಕನನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿದ್ದಾರೆ. ಸರಣಿ ಅಪಘಾತದಲ್ಲಿ ಗಾಯಗೊಂಡವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸಲಾಗಿದೆ.
BIGG NEWS ; ರಂಗಿನ ಲೋಕಕ್ಕೆ ‘ಧೋನಿ’ ಪಾದಾರ್ಪಣೆ ; ಕನ್ನಡ ಸೇರಿ ಹಲವು ಭಾಷೆಗಳಲ್ಲಿ ‘ಚಿತ್ರ ನಿರ್ಮಾಣ’