ನವದೆಹಲಿ : ದೆಹಲಿಯ ಹೌರಾ ರಾಷ್ಟ್ರೀಯ ಹೆದ್ದಾರಿಯ ಪ್ರಯಾಗ್ರಾಜ್ನಲ್ಲಿ ಭಾರಿ ರಸ್ತೆ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಆರು ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಹ್ಯಾಂಡಿಯಾ ಟೋಲ್ ಪ್ಲಾಜಾ ಬಳಿ ಈ ಅಪಘಾತ ಸಂಭವಿಸಿದ್ದು, ನಿಯಂತ್ರಣ ತಪ್ಪಿದ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಪರಿಣಾಮ ಕಾರಿನಲ್ಲಿದ್ದ ಆರು ಮಂದಿ ಸಾವನ್ನಪ್ಪಿದ್ದು, ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ.
Prayagraj, UP| 5 dead & 5 injured after their car heading towards Vindhyachal collided with electric pole on highway near Handia. Injured sent to hospital & post-mortem of dead being done. Police & admn extending all kinds of help to affected families: A Agrawal, Addl SP Gangapar pic.twitter.com/WM7izDtEk9
— ANI UP/Uttarakhand (@ANINewsUP) October 27, 2022
ಘಟನಾ ಸ್ಥಳಕ್ಕೆ ಪೊಲೀಸರು ಆಗಮಿಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.