ಬೆಂಗಳೂರು: ಬಳ್ಳಾರಿಯಲ್ಲಿ ವಿದ್ಯುತ್ ಸರಬರಾಜು ಕೇಂದ್ರದಲ್ಲಿ ಒಳಚರಂಡಿ ನೀರು ನಿಂತು ಅಪಾಯಕ್ಕೆ ಆಹ್ವಾನ ನೀಡುತ್ತಿದೆ. ಸಿನೆಮಾ ಒಂದನ್ನು ಹಿಡಿದು ವಿವಾದ ಸೃಷ್ಟಿಸಲು ಯತ್ನಿಸುವ ಇಂಧನ ಸಚಿವ ವಿ.ಸುನೀಲ್ ಕುಮಾರ್ ( Minister V Sunil Kumar ) ಅವರಿಗೆ ತಮ್ಮ ಇಲಾಖೆಯ ಇಂತಹ ಅವ್ಯವಸ್ಥೆ ಗಮನಿಸುವುದಿಲ್ಲವೇ? ಸಚಿವರೇ, ಮೊದಲು ನಿಮ್ಮ ಜವಾಬ್ದಾರಿಯನ್ನ ಸರಿಯಾಗಿ ನಿರ್ವಹಿಸುವುದನ್ನು ಕಲಿಯಿರಿ ಎಂಬುದಾಗಿ ಕರ್ನಾಟಕ ಕಾಂಗ್ರೆಸ್ ( Karnataka Congress ) ಹೇಳಿದೆ.
ಬಳ್ಳಾರಿಯಲ್ಲಿ ವಿದ್ಯುತ್ ಸರಬರಾಜು ಕೇಂದ್ರದಲ್ಲಿ ಒಳಚರಂಡಿ ನೀರು ನಿಂತು ಅಪಾಯಕ್ಕೆ ಆಹ್ವಾನ ನೀಡುತ್ತಿದೆ.
ಸಿನೆಮಾ ಒಂದನ್ನು ಹಿಡಿದು ವಿವಾದ ಸೃಷ್ಟಿಸಲು ಯತ್ನಿಸುವ
ಇಂಧನ ಸಚಿವ @karkalasunil ಅವರಿಗೆ ತಮ್ಮ ಇಲಾಖೆಯ ಇಂತಹ ಅವ್ಯವಸ್ಥೆ ಗಮನಿಸುವುದಿಲ್ಲವೇ?ಸಚಿವರೇ, ಮೊದಲು ನಿಮ್ಮ ಜವಾಬ್ದಾರಿಯನ್ನ ಸರಿಯಾಗಿ ನಿರ್ವಹಿಸುವುದನ್ನು ಕಲಿಯಿರಿ. pic.twitter.com/jnHKB97G9B
— Karnataka Congress (@INCKarnataka) October 27, 2022
ಈ ಕುರಿತಂತೆ ಟ್ವಿಟ್ ಮಾಡಿದ್ದು, ಬೆಳಗಾವಿಯಲ್ಲಿ ಕುಡಿಯುವ ನೀರಿನ ಪೈಪ್ ಸಮಸ್ಯೆಯಿಂದ ಕುಲುಷಿತಗೊಂಡ ನೀರು ಕುಡಿದು 50 ಜನ ಅಸ್ವಸ್ಥಗೊಂಡಿದ್ದಾರೆ, ಇಬ್ಬರು ಮೃತಪಟ್ಟಿದ್ದಾರೆ. ಗ್ರಾಮೀಣಾಭಿವೃದ್ಧಿ ಇಲಾಖೆ ಬದುಕಿದೆಯೇ? ಈ ಸಾವಿಗೆ ಜನರ ಅನಾರೋಗ್ಯಕ್ಕೆ #40PercentSarkara ಹೊಣೆಯಲ್ಲವೇ ಬಸವರಾಜ ಬೊಮ್ಮಾಯಿ ಅವರೇ? #SayCM ಕನಿಷ್ಠ ಮೂಲಸೌಕರ್ಯ ಒದಗಿಸಲಾಗದ ಅಸಮರ್ಥ ಸರ್ಕಾರವಿದು ಎಂದು ವಾಗ್ಧಾಳಿ ನಡೆಸಿದೆ.
ಬೆಳಗಾವಿಯಲ್ಲಿ ಕುಡಿಯುವ ನೀರಿನ ಪೈಪ್ ಸಮಸ್ಯೆಯಿಂದ ಕುಲುಷಿತಗೊಂಡ ನೀರು ಕುಡಿದು 50 ಜನ ಅಸ್ವಸ್ಥಗೊಂಡಿದ್ದಾರೆ, ಇಬ್ಬರು ಮೃತಪಟ್ಟಿದ್ದಾರೆ.
ಗ್ರಾಮೀಣಾಭಿವೃದ್ಧಿ ಇಲಾಖೆ ಬದುಕಿದೆಯೇ? ಈ ಸಾವಿಗೆ ಜನರ ಅನಾರೋಗ್ಯಕ್ಕೆ #40PercentSarkara ಹೊಣೆಯಲ್ಲವೇ @BSBommai ಅವರೇ?#SayCM
ಕನಿಷ್ಠ ಮೂಲಸೌಕರ್ಯ ಒದಗಿಸಲಾಗದ ಅಸಮರ್ಥ ಸರ್ಕಾರವಿದು. pic.twitter.com/2Rwq9HNbcP
— Karnataka Congress (@INCKarnataka) October 27, 2022