ನ್ಯೂಯಾರ್ಕ್: ಪಶ್ಚಿಮ ಮೆಸಾಚುಸೆಟ್ಸ್ನಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಮೂವರು ಭಾರತೀಯ ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.
ಕಾರೊಂದು ಮತ್ತೊಂದು ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಈ ಘಟನೆ ಸಂಭವಿಸಿದೆ. ಅಪಘಾತದಲ್ಲಿ ಭಾರತದ ಮೂವರು ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ.
ಮೃತರನ್ನು ಪ್ರೇಮ್ ಕುಮಾರ್ ರೆಡ್ಡಿ ಗೋಡಾ (27), ಪಾವನಿ ಗುಲ್ಲಪಲ್ಲಿ (22) ಮತ್ತು ಸಾಯಿ ನರಸಿಂಹ ಪಟಂಶೆಟ್ಟಿ (22) ಎಂದು ಗುರುತಿಸಲಾಗಿದೆ. ಘಟನೆಯಲ್ಲಿಇನ್ನೂ ಕೆಲವರು ಗಾಯಗೊಂಡಿದ್ದು, ಅವರುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಗ್ರಾಹಕರ ಗಮನಕ್ಕೆ: SBIನ ʻUTSAV ಠೇವಣಿʼ ಯೋಜನೆಯಲ್ಲಿ ಹೂಡಿಕೆ ಮಾಡಲು ಇಂದೇ ಕೊನೆ ದಿನ… ಇಲ್ಲಿದೆ ಪ್ರಮುಖ ಮಾಹಿತಿ