ಬರ್ಲಿನ್: ಟೆಹ್ರಾನ್ನಿಂದ ಫ್ರಾಂಕ್ಫರ್ಟ್ ವಿಮಾನ ನಿಲ್ದಾಣಕ್ಕೆ ಹೊರಟಿದ್ದ ಲುಫ್ಥಾನ್ಸ(Lufthansa) ವಿಮಾನದ ಲ್ಯಾಂಡಿಂಗ್ ಗೇರ್ ಬೇಯಲ್ಲಿ ಮೃತದೇಹ ಪತ್ತೆಯಾಗಿದೆ ಎಂದು ಜರ್ಮನ್ ಪೊಲೀಸರು ಗುರುವಾರ ತಿಳಿಸಿದ್ದಾರೆ.
ಟೆಹ್ರಾನ್ ವಿಮಾನ ನಿಲ್ದಾಣದಲ್ಲಿ ನಿರ್ವಹಣಾ ಕಾರ್ಯ ನಡೆಸುತ್ತಿದ್ದಾಗ ಸಿಬ್ಬಂದಿಯೊಬ್ಬರು ಶವವನ್ನು ಪತ್ತೆ ಮಾಡಿದ್ದಾರೆ. ನಂತ್ರ ವಿಮಾನ ಗುರುವಾರ ಮುಂಜಾನೆ ಟೆಹ್ರಾನ್ನಿಂದ ಟೇಕಾಫ್ ಆಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಪೊಲೀಸರು ಮೃತದೇಹದ ಗುರುತಿನ ಬಗ್ಗೆ ಯಾವುದೇ ವಿವರಗಳನ್ನು ನೀಡಿಲ್ಲ. ಈ ಬಗ್ಗೆ ತನಿಖೆ ಮುಂದುವರೆಯುತ್ತಿದೆ ಎಂದು ಮಾಹಿತಿ ಲಭ್ಯವಾಗಿದೆ.
ʻಸೂರ್ಯಕಾಂತಿʼ ಹೂವಿನ ಬಗ್ಗೆ ಗೊತ್ತಿರದ ಕೆಲವು ಇಂಟ್ರಸ್ಟಿಂಗ್ ಮಾಹಿತಿ ಇಲ್ಲಿದೆ | Sunflowers
BIGG NEWS: ಪಶು ಆಹಾರ ದರ ಏರಿಕೆ ಖಂಡನೆ; ನವೆಂಬರ್ 8 ರಂದು ರೈತರಿಂದ ಪ್ರತಿಭಟನೆ; ಕೋಡಿಹಳ್ಳಿ ಚಂದ್ರಶೇಖರ್ ಸ್ಪಷ್ಟನೆ
SHOCKING NEWS: ರಾಜಸ್ಥಾನ ಸರ್ಕಾರಿ ಆಸ್ಪತ್ರೆಯ ಎನ್ಐಸಿಯುನಲ್ಲಿ ವಾರ್ಮರ್ ಹೆಚ್ಚು ಬಿಸಿಯಾಗಿ ನವಜಾತ ಶಿಶುಗಳು ಸಾವು
ʻಸೂರ್ಯಕಾಂತಿʼ ಹೂವಿನ ಬಗ್ಗೆ ಗೊತ್ತಿರದ ಕೆಲವು ಇಂಟ್ರಸ್ಟಿಂಗ್ ಮಾಹಿತಿ ಇಲ್ಲಿದೆ | Sunflowers