ಹಾವೇರಿ : ನವೆಂಬರ್ 20 ರ ಬಳಿಕ ರಾಜ್ಯದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ (NEP) ಜಾರಿಗೊಳಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ.
BIGG NEWS: ವಿಜಯಪುರದಲ್ಲಿ ಮತ್ತೆ ಎರಡು ಬಾರಿ ಕಂಪಿಸಿದ ಭೂಮಿ; ಜನರಲ್ಲಿ ಹೆಚ್ಚಿದ ಆತಂಕ
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಷ್ಟ್ರೀಯ ಶಿಕ್ಷಣ ನೀಗತಿ ಜಾರಿ ಮಾಡುವ ಸಂಬಂಧ ನವೆಂಬರ್ 2 ರಂದು ದೆಹಲಿಯಲ್ಲಿ ಸಭೆ ನಡೆಯಲಿದೆ. ಇದರ ನಂತರ ನವೆಂಬರ್ 15 ರಿಂದ 20 ದಿನದೊಳಗೆ ರಾಜ್ಯದಲ್ಲಿಯೂ ಸಭೆ ಮಾಡಿ ಶಿಕ್ಷಣ ನೀತಿ ಜಾರಿಗೊಳಿಸಲಾಗುವುದು ಎಂದು ತಿಳಿಸಿದ್ದಾರೆ.
BIGG NEWS : ವಿದೇಶಿ ವಿಶ್ವವಿದ್ಯಾಲಯಗಳ ಆನ್ ಲೈನ್ `ಪಿಎಚ್. ಡಿ’ ಅಸಿಂಧು : `UGC’ ಮಹತ್ವದ ಆದೇಶ
ಇನ್ನು ರಾಜ್ಯದಲ್ಲಿ ಯಾವುದಾದರೂ ಶಾಲೆಯವರು ರಾಷ್ಟ್ರೀಯ ಶಿಕ್ಷಣ ನೀತಿ ಪಠ್ಯದ ಪ್ರಕಾರ ಮಕ್ಕಳಿಗೆ ಶಿಕ್ಷಣ ನೀಡಲು ಮುಂದೆ ಬಂದರೆ ಅವರಿಗೆ ಅವಕಾಶ ಮಾಡಿಕೊಡುತ್ತೇವೆ ಎಂದು ಹೇಳಿದ್ದಾರೆ.