ಬೆಂಗಳೂರು : ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಅಗಲಿ ಇಂದಿಗೆ 1 ವರ್ಷ ಆಗಿದ್ದು, . ರಾಜ್ಯದ ಮೂಲೆ ಮೂಲೆಯಲ್ಲೂ ಇಂದು ಅಪ್ಪು ಸ್ಮರಣೆ ನಡೆಯುತ್ತಿದೆ.
ಈ ಹಿನ್ನೆಲೆ ಆಮ್ ಆದ್ಮಿ ಪಾರ್ಟಿಯ ರಾಷ್ಟ್ರೀಯ ಸಂಚಾಲಕ ಹಾಗೂ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ನಟ ಪುನೀತ್ ಅವರನ್ನು ಸ್ಮರಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿದ ಕೇಜ್ರಿವಾಲ್ ಡಾ.ಪುನೀತ್ ರಾಜ್ ಕುಮಾರ್ ಅವರ ಪುಣ್ಯತಿಥಿಯಂದು ನಾನು ಅವರನ್ನು ಬಹಳ ನೆನಪಿಸಿಕೊಳ್ಳುತ್ತೇನೆ. ಅವರ ಚಲನಚಿತ್ರಗಳು, ಹಾಡುಗಳು, ಮತ್ತು ಅವರ ಸಾಮಾಜಿಕ ಕಾರ್ಯಗಳು ಅವರು ನಮ್ಮನ್ನು ಎಂದಿಗೂ ಅಪ್ಪು ಬಿಟ್ಟು ಹೋಗಿಲ್ಲ ಎಂದು ನಮಗೆ ಅನಿಸುವಂತೆ ಮಾಡುತ್ತದೆ. ಅವರು ಯಾವಾಗಲೂ #Karunadu ಪವರ್ ಸ್ಟಾರ್ ಆಗಿರುತ್ತಾರೆ ಎಂದು ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ.
ಮರೆಯದ ಮಾಣಿಕ್ಯನಿಗೆ ನನ್ನದೊಂದು ನಮನ.
I profoundly remember the Icon – Dr Puneeth Rajkumar on his death anniversary.
His movies, songs, kindness & social works make us feel he never left us. He will always be a power star of #Karunadu #AppuLivesOn #DrPunithRajkumar
— Arvind Kejriwal (@ArvindKejriwal) October 29, 2022
‘ಕೋಟಿ ಕಂಠ ಗಾಯನ’ ಎನ್ನುತ್ತಲೇ ಸರ್ಕಾರ ಕನ್ನಡದ ಕತ್ತು ಸೀಳುವುದಾ ..? : H.D ಕುಮಾರಸ್ವಾಮಿ ವಾಗ್ಧಾಳಿ
HEALTH TIPS: ಬೆಳ್ಳುಳ್ಳಿಯ ನಾಲ್ಕು ವಿಧಗಳಲ್ಲಿ ಅಡುಗೆಗೆ ಯಾವುದು ಉತ್ತಮ ? ಇಲ್ಲಿದೆ ಅಗತ್ಯ ಮಾಹಿತಿ | Garlic