ತುಮಕೂರು : ಸಿದ್ಧಗಾಂಗ ಮಠಕ್ಕೆ ಭೇಟಿ ನೀಡಿದ ವೇಳೆ ಪೊಲೀಸ್ ಪೇದೆ ಆಕಾಂಕ್ಷಿಗಳು ಬಿ.ವೈ.ವಿಜಯೇಂದ್ರ ಕಾಲಿಗೆ ಬಿದ್ದು ಮನವಿಯೊಂದನ್ನು ಮಾಡಿದ್ದಾರೆ.
ಸಿದ್ದಗಂಗಾ ಮಠದಲ್ಲಿ ಬಿ.ವೈ.ವಿಜಯೇಂದ್ರ ಮುಂದೆ ಪೊಲೀಸ್ ಆಕಾಂಕ್ಷಿಗಳ ಅಳಲು ತೋಡಿಕೊಂಡಿದ್ದು, ಪೊಲೀಸ್ ನೇಮಕಾತಿಯ ವಯೋಮಿತಿ ಹೆಚ್ಚಿಸುವಂತೆ ಮನವಿ ನೀಡಿದ್ದಾರೆ.
ನಂತರ ಮಾತನಾಡಿದ ಬಿ.ವೈ.ವಿಜಯೇಂದ್ರ ಪೊಲೀಸ್ ಪೇದೆಗಳ ನೇಮಕಾತಿ ವಯೋಮಿತಿ ಹೆಚ್ಚಳಕ್ಕೆ ಭಾರೀ ಬೇಡಿಕೆ ಇದೆ. ಬೇರೆ ರಾಜ್ಯಗಳಿಗೆ ಹೋಲಿಸಿಕೊಂಡರೆ ನಮ್ಮ ರಾಜ್ಯದಲ್ಲಿ ಕಡಿಮೆ ಇದೆ. ನಾನು ಕೂಡ ಮುಖ್ಯಮಂತ್ರಿಗಳ ಗಮನಕ್ಕೆ ತಂದಿದ್ದೇನೆ ಬಿ.ವೈ.ವಿಜಯೇಂದ್ರ ಹೇಳಿದರು.
BREAKING NEWS : ‘ICA’ ಪುರುಷ ಪ್ರತಿನಿಧಿಯಾಗಿ ‘ದಿಲೀಪ್ ವೆಂಗ್ಸರ್ಕಾರ್’ ನೇಮಿಸಿದ ‘BCCI’ |Dilip Vengsarkar
ಮುಂದಿನ ಚುನಾವಣೆಯಲ್ಲಿ ಹುಲಿಯಾ ಕಾಡಿಗೆ ಹೋಗುತ್ತೆ: ಸಿದ್ಧು ವಿರುದ್ಧ ಗುಡುಗಿದ ನಳೀನ್ ಕುಮಾರ್ ಕಟೀಲ್