ಮೈಸೂರು : ಮೈಸೂರು ಜಿಲ್ಲೆಯ ಟಿ. ನರಸೀಪುರ ತಾಲೂಕಿನ ಚಿಟಗಯ್ಯನಕೊಪ್ಪಲು ಗ್ರಾಮದ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಜೋಳ ಒಕ್ಕಣೆ ಮಾಡುವ ಯಂತ್ರ ಸಾಗಿಸುತ್ತಿದ್ದ ಟ್ರ್ಯಾಕ್ಟರ್ ಪಲ್ಟಿಯಾಗಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.
BIG NEWS : ತಳವಾರ, ಪರಿವಾರ ಜಾತಿ ST ಪಟ್ಟಿಗೆ ಸೇರ್ಪಡೆ : ರಾಜ್ಯ ಸರ್ಕಾರದಿಂದ ಅಧಿಕೃತ
ಚಿಟಗಯ್ಯನಕೊಪ್ಪಲು ಗ್ರಾಮದ ಬಳಿ ಜೋಳ ಒಕ್ಕಣೆ ಯಂತ್ರ ಸಾಗಿಸುತ್ತಿದ್ದ ಟ್ರ್ಯಾಕ್ಟರ್ ಪಲ್ಟಿಯಾಗಿದ್ದು, ಟ್ರ್ಯಾಕ್ಟರ್ ನಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಪ್ರಕಾಶ್ (19), ಸಂತೋಷ್ (29), ಮರಿಜೋಗಿ (44) ಮೃತ ದುರ್ದೈವಿಗಳು. ಟಿ. ನರಸೀಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.