ಬೆಂಗಳೂರು : ಬೆಂಗಳೂರಿನ ಎರಡು ಪ್ರಮುಖ ರಸ್ತೆಗಳಿಗೆ ಕ್ರಿಕೆಟಿಗ ವಿರಾಟ್ ಕೊಹ್ಲಿ ಹಾಗೂ ದಿವಂಗತ ನಟ ಪುನೀತ್ ರಾಜ್ ಕುಮಾರ್ ಅವರ ಹೆಸರು ನಾಮಕರಣ ಮಾಡಬೇಕು ಎಂದು ಮನವಿ ಮಾಡಲಾಗಿದೆ.
BIG NEWS: ಇಂದು ವಡೋದರಾದಲ್ಲಿ C-295 ಸಾರಿಗೆ ವಿಮಾನ ತಯಾರಿಕಾ ಘಟಕಕ್ಕೆ ಪ್ರಧಾನಿ ಮೋದಿ ಶಂಕುಸ್ಥಾಪನೆ | C-295
ಬೆಂಗಳೂರಿನ ಶಾಂತಿನಗರ ಬಸ್ ಟರ್ಮಿನಲ್ ಎದುರಿನ ರಸ್ತೆಗೆ ಪುನೀತ್ ರಾಜಕುಮಾರ್ ಅವರ ಹೆಸರು ಹಾಗೂ ವಿಲ್ಸನ್ ಗಾರ್ಡನ್ನ 8ನೇ ಅಡ್ಡರಸ್ತೆಗೆ ವಿರಾಟ್ ಕೊಹ್ಲಿ ಹೆಸರು ಇಡಬೇಕು ಎಂದು ಬಿಬಿಎಂಪಿ ಆಡಳಿತಾಧಿಕಾರಿ, ಬಿಬಿಎಂಪಿ ಮುಖ್ಯ ಆಯುಕ್ತರಿಗೆ ಪತ್ರ ಬರೆಯಲಾಗಿದೆ.
ಬೆಂಗಳೂರಿನ ಎರಡು ಪ್ರಮುಖ ರಸ್ತೆಗಳಿಗೆ ಕ್ರಿಕೆಟಿಗ ವಿರಾಟ್ ಕೊಹ್ಲಿ ಹಾಗೂ ದಿವಂಗತ ನಟ ಪುನೀತ್ ರಾಜ್ ಕುಮಾರ್ ಅವರ ಹೆಸರು ನಾಮಕರಣ ಸಂಬಂಧ ಬಿಬಿಎಂಪಿ ಮುಖ್ಯ ಆಯುಕ್ತರು ಸರ್ಕಾರದ ಜೊತೆಗೆ ಚರ್ಚೆ ನಡೆಸಲು ಮುಂದಾಗಿದ್ದಾರೆ. ವಿಲ್ಸನ್ ಗಾರ್ಡನ್ನ 8ನೇ ಅಡ್ಡರಸ್ತೆ ಹಾಗೂ ಶಾಂತಿನಗರ ಬಸ್ ನಿಲ್ದಾಣದ ಮುಂಭಾಗದ ರಸ್ತೆಗಳಿಗೆ ಈವರೆಗೆ ಯಾವುದೇ ಅಧಿಕೃತ ಹೆಸರು ಇಡಲಾಗಿಲ್ಲ.
BIGG NEWS : ಸಿಎಂ ಕಚೇರಿಯಿಂದ ಪತ್ರಕರ್ತರಿಗೆ ಗಿಫ್ಟ್ ವಿಚಾರ ; ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದೇನು ಗೊತ್ತಾ?