ನವದೆಹಲಿ: ನಾಳೆ ಸುಪ್ರೀಂ ಕೋರ್ಟ್ ನಲ್ಲಿ ( Supreme Court ) ಮತಪತ್ರ ಅಥವಾ ಇವಿಎಂಗಳ ಮೇಲೆ ಪಕ್ಷದ ಚಿನ್ನೆ ಬದಲಿಗೆ ಅಭ್ಯರ್ಥಿಯ ಹೆಸರು, ಶೈಕ್ಷಣಿಕ ಅರ್ಹತೆ, ಭಾವಚಿತ್ರ, ವಯಸ್ಸನ್ನು ನಮೂದಿಸಬೇಕು ಎಂದು ಕೋರಿ ಸಲ್ಲಿಕೆಯಾಗಿರುವಂತ ಅರ್ಜಿಯ ವಿಚಾರಣೆ ನಡೆಯಲಿದೆ.
BIG NEWS: ‘ಸಚಿವ ಶ್ರೀರಾಮುಲು’ಗೆ ‘ಮೊಳಕಾಲ್ಮೂರು ಕ್ಷೇತ್ರ’ದಲ್ಲಿ ಸೋಲಿನ ಭೀತಿ: ‘ಹೊಸ ಕ್ಷೇತ್ರ’ಕ್ಕೆ ಹುಡುಕಾಟ?
ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಯು.ಯು ಲಲಿತ್, ನ್ಯಾಯಮೂರ್ತಿ ಎಸ್ ಆರ್ ಭಟ್, ನ್ಯಾಯಮೂರ್ತಿ ಬಿಎಂ ತ್ರಿವೇದಿ ಅವರನ್ನೊಳಗೊಂಡಂತ ನ್ಯಾಯಪೀಠದಲ್ಲಿ ನಾಳೆ ಅರ್ಜಿಯ ವಿಚಾರಣೆ ನಡೆಯಲಿದೆ.
BIG NEWS: ‘ಸಚಿವ ಶ್ರೀರಾಮುಲು’ಗೆ ‘ಮೊಳಕಾಲ್ಮೂರು ಕ್ಷೇತ್ರ’ದಲ್ಲಿ ಸೋಲಿನ ಭೀತಿ: ‘ಹೊಸ ಕ್ಷೇತ್ರ’ಕ್ಕೆ ಹುಡುಕಾಟ?
ಅಂದಹಾಗೇ ಸುಪ್ರೀಂ ಕೋರ್ಟ್ ಗೆ ವಕೀಲ ಅಶ್ವನಿ ಕುಮಾರ್ ಉಪಾಧ್ಯಾಯ ಎಂಬುವರು ಮತದಾರರು ಪ್ರಮಾಣಿಕ ಅಭ್ಯರ್ಥಿಯನ್ನು ಆಯ್ಕೆ ಮಾಡಲು ಪೂರಕವಾದ ಮಾಹಿತಿಯನ್ನು ಮತಪತ್ರ ಅಥವಾ ಇವಿಎಂಗಳ ಮೇಲೆ ಮುದ್ರಿಸಬೇಕು ಎಂಬುದಾಗಿ ಅರ್ಜಿ ಸಲ್ಲಿಸಿದ್ದರು.
Karnataka Politics: ಮಹಿಳೆಯರ ಮೇಲೆ ಬಿಜೆಪಿಗರ ದರ್ಪ, ದೌರ್ಜನ್ಯ ಮಿತಿ ಮೀರುತ್ತಿದೆ – ಕಾಂಗ್ರೆಸ್