ಬೆಂಗಳೂರು: RSS ಹಿರಿಯ ಪ್ರಚಾರಕ, ಲೇಖಕ ಹಾಗೂ ಅನುವಾದಕ ಚಂದ್ರಶೇಖರ್ ಭಂಡಾರಿ ( Chandrashekhar Bhandari No More ) ಅವರು ಇಂದು ನಿಧನರಾಗಿದ್ದಾರೆ. ಈ ಮೂಲಕ ಇನ್ನಿಲ್ಲವಾಗಿದ್ದಾರೆ.
BIGG NEWS : ಶಾಸಕ ಅರವಿಂದ ಬೆಲ್ಲದ್ ಹೆಸರಿನಲ್ಲಿ ಡೆತ್ ನೋಟ್ ಬರೆದು ಮಹಿಳೆ ಆತ್ಮಹತ್ಯೆಗೆ ಯತ್ನ!
ಆರೆಸ್ಸೆಸ್ ನ ಹಿರಿಯ ಪ್ರಚಾರಕರೂ, ಲೇಖಕರು ಅನುವಾದಕ, ಕವಿ, ‘ಸಾಮಾಜಿಕ ಕ್ರಾಂತಿಯ ಸೂರ್ಯ ಡಾ || ಅಂಬೇಡ್ಕರ್’ ಕೃತಿಯ ಅನುವಾದಕ್ಕೆ ಕುವೆಂಪು ಭಾಷಾಭಾರತಿಯ ಪ್ರಶಸ್ತಿಗೆ ಭಾಜನರಾಗಿದ್ದ ಚಂದ್ರಶೇಖರ ಭಂಡಾರಿಯವರು ನಿಧನರಾಗಿರುವುದಾಗಿ ತಿಳಿದು ಬಂದಿದೆ.
BIG NEWS: ‘ಸಚಿವ ಶ್ರೀರಾಮುಲು’ಗೆ ‘ಮೊಳಕಾಲ್ಮೂರು ಕ್ಷೇತ್ರ’ದಲ್ಲಿ ಸೋಲಿನ ಭೀತಿ: ‘ಹೊಸ ಕ್ಷೇತ್ರ’ಕ್ಕೆ ಹುಡುಕಾಟ?
ಇಂದು ನಿಧನರಾಗಿರುವಂತ ಆರ್ ಎಸ್ ಎಸ್ ಹಿರಿಯ ಪ್ರಚಾರಕ ಚಂದ್ರಶೇಖರ ಭಂಡಾರಿ ಅವರ ನಿಧನಕ್ಕೆ ಅಬಕಾರಿ ಸಚಿವ ಕೆ.ಗೋಪಾಲಯ್ಯ ಸಂತಾಪ ಸೂಚಿಸಿದ್ದಾರೆ.
ಅವರ ಅಗಲಿಕೆಯಿಂದ ನಾಡಿನ ಸಾಹಿತ್ಯ ಮತ್ತು ಸಂಘಟನಾತ್ಮಕ ಶಕ್ತಿಯೊಂದು ಕಮರಿದಂತಾಗಿದೆ ಎಂದು ಸಚಿವರು ತಮ್ಮ ಸಂತಾಪ ಸೂಚಕದಲ್ಲಿ ತಿಳಿಸಿದ್ದಾರೆ.