ಇಸ್ಲಾಮಾಬಾದ್ (ಪಾಕಿಸ್ತಾನ): ಪಾಕಿಸ್ತಾನದ ಇಸ್ಲಾಮಾಬಾದ್ನಲ್ಲಿ ಸೋಮವಾರ ಮಧ್ಯಾಹ್ನ 1:15ರ ಸುಮಾರಿಗೆ 4.8 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (NCS) ತಿಳಿಸಿದೆ.
ಪಾಕಿಸ್ತಾನದ ಇಸ್ಲಾಮಾಬಾದ್ನಲ್ಲಿ ಸೋಮವಾರ ಮಧ್ಯಾಹ್ನ 1:15ರ ಸುಮಾರಿಗೆ 4.8 ತೀವ್ರತೆಯ ಭೂಕಂಪ ಭೂಮಿಯಿಂದ 120 ಕಿಮೀ ಆಳದಲ್ಲಿ ಸಂಭವಿಸಿದೆ. ಸದ್ಯಕ್ಕೆ ಯಾವುದೇ ಪ್ರಾಣಹಾನಿ ಅಥವಾ ಆಸ್ತಿ ಹಾನಿಯಾದ ಬಗ್ಗೆ ವರದಿಯಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
An earthquake of magnitude 4.8 occurred 303km NNW of Islamabad, Pakistan today around 1:15am. The depth of the earthquake was 120 km below the ground: National Center for Seismology pic.twitter.com/7TszIk2JDp
— ANI (@ANI) October 31, 2022
ಪಕ್ಷಪಾತ ಮಾಡದೇ ಮಕ್ಕಳನ್ನ ಸಂವೇದನಾಶೀಲತೆಯಿಂದ ನಡೆಸಿಕೊಳ್ಳಿ ; ಶಿಕ್ಷಕರು, ಸಿಬ್ಬಂದಿಗೆ ಹೈಕೋರ್ಟ್ ಮಹತ್ವದ ಸೂಚನೆ