ನವದೆಹಲಿ: ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಪ್ರತಿ ಲೀಟರ್ಗೆ 40 ಪೈಸೆ ಕಡಿಮೆ ಮಾಡಲಾಗಿದೆ. ಹೊಸ ಬೆಲೆಗಳು ಇಂದು ಬೆಳಿಗ್ಗೆ 6 ಗಂಟೆಯಿಂದಲೇ ಪರಿಷ್ಕೃತವಾಗಿ ಜಾರಿಗೆ ಬಂದಿದೆ.
ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಪ್ರತಿ ಲೀಟರ್ಗೆ 40 ಪೈಸೆ ಕಡಿಮೆ ಮಾಡಲಾಗಿದೆ. ಇದ್ರಿಂದ ವಾಹನ ಸವಾರರು ಕೊಂಚ ನಿಟ್ಟುಸಿರು ಬಿಡುವಂತಾಗಿದೆ. ಕೆಲವು ದಿನಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ಬೆನ್ನಲ್ಲೇ ಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಪ್ರತಿ ಲೀಟರ್ಗೆ 40 ಪೈಸೆ ಕಡಿಮೆ ಮಾಡಲಾಗಿದೆ. ಹೊಸ ಬೆಲೆಗಳು ಇಂದು ಬೆಳಿಗ್ಗೆ 6 ಗಂಟೆಯಿಂದಲೇ ಪರಿಷ್ಕೃತವಾಗಿ ಜಾರಿಗೆ ಬಂದಿದೆ.
ನವದೆಹಲಿಯಲ್ಲಿ ಸೋಮವಾರ ಪೆಟ್ರೋಲ್ ಬೆಲೆ 96.72 ರೂ., ಮುಂಬೈನಲ್ಲಿ 106.31 ರೂ. ಕೊಲ್ಕತ್ತಾ ದಲ್ಲಿ ಪೆಟ್ರೋಲ್ಗೆ 106.03 ರೂ., ಚೆನ್ನೈನಲ್ಲಿ 102.63 ರೂ ಆಗಿತ್ತು.
BIGG NEWS : ರಾಜ್ಯದ ರೈತರಿಗೆ ಗುಡ್ ನ್ಯೂಸ್ : ಇಂದಿನಿಂದ `ಯಶಸ್ವಿನಿ ಆರೋಗ್ಯ ವಿಮೆ’ ನೋಂದಣಿ ಆರಂಭ