ಬೆಂಗಳೂರು : ರಾಜ್ಯ ಸರ್ಕಾರವು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ನವೆಂಬರ್ 1 ರ ಇಂದಿನಿಂದಲೇ ಎಸ್ಸಿ, ಎಸ್ಟಿ ಮೀಸಲು ಸುಗ್ರೀವಾಜ್ಞೆ ಜಾರಿಗೆ ಬರಲಿದೆ.
ಮೊರ್ಬಿ ಸೇತುವೆ ದುರಂತ: ಸೇತುವೆ ದುರಸ್ತಿ ಮಾಡಿದ ಸಂಸ್ಥೆಯ ಸಿಬ್ಬಂದಿ ಸೇರಿ 9 ಮಂದಿ ಅರೆಸ್ಟ್
ರಾಜ್ಯ ಸರ್ಕಾರವು ಇತ್ತೀಚಿಗೆ ಎಸ್ ಸಿ ಮೀಸಲಾತಿಯನ್ನು ಶೇ. 15 ರಿಂದ ಶೇ. 17 ಹಾಗೂ ಎಸ್ ಟಿ ಮೀಸಲಾತಿಯನ್ನು ಶೇ.3 ರಿಂದ ಶೇ. 7 ಕ್ಕೆ ಹೆಚ್ಚಿಸಿ ಆದೇಶ ಹೊರಡಿಸಿತ್ತು. ಇಂದಿನಿಂದ ಮೀಸಲಾತಿ ಹೆಚ್ಚಳದ ಸುಗ್ರೀವಾಜ್ಞೆ ಜಾರಿಗೆ ಬರಲಿದೆ.
ರಾಜ್ಯ ಸರ್ಕಾರದಿಂದ ನಿರ್ವಹಿಸಲಾಗುತ್ತಿರುವ ಅಥವಾ ರಾಜ್ಯ ನಿಧಿಗಳಿಂದ ಅನುದಾನ ಪಡೆಯುತ್ತಿರುವ ಶಾಲೆ, ಕಾಲೇಜು ಅಥವಾ ಇತರ ಶೈಕ್ಷಣಿಕ ಸಂಸ್ಥೆಗಳಲ್ಲಿ ಮೀಸಲಾತಿ ಜಾರಿಯಾಗಲಿದೆ.
BIGG NEWS : ರಾಜ್ಯದ ಸ್ಥಳೀಯ ಸಂಸ್ಥೆ ಉಪಚುನಾವಣೆ ಫಲಿತಾಂಶ ಪ್ರಕಟ : ಬಿಜೆಪಿಗೆ ಭರ್ಜರಿ ಗೆಲುವು