ಚೆನ್ನೈ : ಬಹುಭಾಷಾ ನಟಿ ರಂಭಾ ಅವರು ಚಲಾಯಿಸುತ್ತಿದ್ದ ಕಾರು ಅಪಘಾತವಾಗಿದ್ದು, ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
BIGG NEWS : ಅಪ್ರಾಪ್ತ ವಯಸ್ಕ ಮುಸ್ಲಿಂ ಬಾಲಕಿಯ ವಿವಾಹ ರದ್ದು : ಕರ್ನಾಟಕ ಹೈಕೋರ್ಟ್ ಮಹತ್ವದ ತೀರ್ಪು
ವಿದೇಶದಲ್ಲಿರುವ ನಟಿ ರಂಭಾ ಅವರು ಮಕ್ಕಳನ್ನು ಶಾಲೆಯಿಂದ ಕರೆತರುವಾಗ ಈ ಅಪಘಾತ ಸಂಭವಿಸಿದೆ. ಕಾರಿನ ಏರ್ಬ್ಯಾಗ್ ತೆಗೆದುಕೊಂಡಿದ್ದರಿಂದ ದೊಡ್ಡ ಮಟ್ಟದ ತೊಂದರೆ ಉಂಟಾಗಿಲ್ಲ. ಕಾರು ಜಖಂಗೊಂಡಿದ್ದು, ಸಶಾಗೆ ಗಾಯಗಳಾಗಿವೆ.
BIGG NEWS: ಅಪ್ಪುʼಗೆ ʻಕರ್ನಾಟಕ ರತ್ನ ಪ್ರಶಸ್ತಿʼ ಪ್ರದಾನ: ವಿಧಾನಸೌಧ ಸುತ್ತಮುತ್ತ ಪೊಲೀಸ್ ಬಿಗಿ ಭದ್ರತೆ
ಅಪಘಾತದ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಫೋಟೋ ಪೋಸ್ಟ್ ಮಾಡಿರುವ ರಂಭಾ, ನಮ್ಮ ಕಾರಿಗೆ ಮತ್ತೊಂದು ಕಾರು ಬಂದು ಗುದ್ದಿದೆ. ಎಲ್ಲರೂ ಸೇಫ್ ಆಗಿದ್ದೇವೆ. ಸಶಾ ಆಸ್ಪತ್ರೆಯಲ್ಲೇ ಇದ್ದಾರೆ. ಬ್ಯಾಡ್ ಟೈಮ್. ದಯವಿಟ್ಟು ಪ್ರಾರ್ಥಿಸಿ ಎಂದು ಅವರು ಕೋರಿದ್ದಾರೆ.
Ouw car was hit by another car at an intersection wayback from picking kids from school! "Me with kids and my nanny" All of us are safe with minor injuries 😔my little Sasha is still in the hospital 😞 bad days bad time 😪😰please pray for us 🙏 your prayers means a lot 🙏🙏 pic.twitter.com/BqgrNjfdpi
— Rambha Indrakumar (@Rambha_indran) November 1, 2022