ಹೈದರಾಬಾದ್: ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ಯಾತ್ರೆ ಹೈದರಾಬಾದ್ ಭಾಗದಲ್ಲಿ ಸಂಚರಿಸುತ್ತಿದ್ದು, ಈ ವೇಳೆ ರಾಹುಲ್ ಗಾಂಧಿ ಜೊತೆ ನಟಿ-ಚಿತ್ರ ನಿರ್ಮಾಪಕಿ ಪೂಜಾ ಭಟ್(Pooja Bhatt) ಹೆಜ್ಜೆ ಹಾಕಿದ್ದಾರೆ.
ಭಾರತ್ ಜೋಡೋ ಯಾತ್ರೆಯಲ್ಲಿ ರಾಹುಲ್ ಗಾಂಧಿಯೊಂದಿಗೆ ಪೂಜಾ ಭಟ್ ನಡೆದು ಸಾಗುತ್ತಾ ಚರ್ಚೆ ನಡೆಸುತ್ತಿರುವ ದೃಶ್ಯಗಳು ಕಂಡುಬಂದಿದ್ದು, ವಿಡಿಯೋ ವೈರಲ್ ಆಗುತ್ತಿದೆ.
#WATCH | Congress party’s Bharat Jodo Yatra resumed from Hyderabad city in Telangana this morning. Actress-filmmaker Pooja Bhatt joined it briefly. This is day 56 of the Yatra.
(Source: AICC) pic.twitter.com/Z4uvCr1lbo
— ANI (@ANI) November 2, 2022
ಭಾರತ್ ಜೋಡೋ ಯಾತ್ರೆ ಸೆಪ್ಟೆಂಬರ್ 7 ರಂದು ತಮಿಳುನಾಡಿನ ಕನ್ಯಾಕುಮಾರಿಯಿಂದ ಪ್ರಾರಂಭವಾಯಿತು. ಕಳೆದ ವಾರ ಯಾತ್ರೆಯ ತೆಲಂಗಾಣ ಲೆಗ್ ಅನ್ನು ಪ್ರಾರಂಭಿಸುವ ಮೊದಲು ರಾಹುಲ್ ಗಾಂಧಿ ಅವರು ತಮಿಳುನಾಡು, ಕೇರಳ, ಕರ್ನಾಟಕ ಮತ್ತು ಆಂಧ್ರಪ್ರದೇಶದಲ್ಲಿ ಮ್ಯಾರಥಾನ್ ವಾಕ್ ಅನ್ನು ಪೂರ್ಣಗೊಳಿಸಿದ್ದಾರೆ.
BIGG BREAKING NEWS: ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಕಿಕ್ ಬ್ಯಾಕ್ ಆರೋಪ: ಲೋಕಾಯುಕ್ತದಲ್ಲಿ ದೂರು ದಾಖಲು
ಶಾರುಖ್ ಖಾನ್@ 57: ಮಧ್ಯರಾತ್ರಿಯೇ ಮನೆ ಮುಂದೆ ಅಭಿಮಾನಿಗಳ ಸಂಭ್ರಮ ಜೋರು | WATCH VIDEO
Good News: ಈಗ ವಾಟ್ಸಾಪ್ನಲ್ಲಿ ಅಂಕಪಟ್ಟಿ, ಪ್ಯಾನ್ ಕಾರ್ಡ್ ಮತ್ತು DL ದಾಖಲೆಗಳನ್ನು ಈ ರೀತಿ ಡೌನ್ ಮಾಡಿಕೊಳ್ಳಿ
BIGG BREAKING NEWS: ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಕಿಕ್ ಬ್ಯಾಕ್ ಆರೋಪ: ಲೋಕಾಯುಕ್ತದಲ್ಲಿ ದೂರು ದಾಖಲು