ರಾಮನಗರ: ಕಂಚುಗಲ್ ಬಂಡೆಮಠದ ಬಸವಲಿಂಗ ಸ್ವಾಮೀಜಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಗಡಿ ಪೊಲೀಸರಿಂದ ತನಿಖೆ ಚುರುಕುಗೊಂಡಿದೆ. ಸ್ವಾಮೀಜಿ ಆತ್ಮಹತ್ಯೆ ಪ್ರಕರಣದ 2ನೇ ಆರೋಪಿ ನೀಲಾಂಬಿಕೆ ಮೊಬೈಲ್ ಆಟಕ್ಕೆ ಪೊಲೀಸರೇ ಶಾಕ್ ಆಗಿದ್ದಾರೆ.
BREAKING NEWS: BMTC ಬಸ್ ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಸಾವು: ಸಾರ್ವಜನಿಕರಿಂದ ಚಾಲಕನಿಗೆ ಬಿತ್ತು ಗೂಸಾ
ಈಕೆ ಮೊಬೈಲ್ ಫೋನ್ ಬಗ್ಗೆ ಅಪಾರ ಜ್ಞಾನಹೊಂದಿದ್ದಾಳೆ. ನೀಲಾಂಬಿಕೆ ಆಲಿಯಾಸ್ ಚಂದು ಮೊಬೈಲ್ ಜ್ಞಾನಕ್ಕೆ ಪೊಲೀಸರೇ ಶಾಕ್ ಆಗಿದ್ದಾರೆ. 6 ತಿಂಗಳಿಂದ ಮೊಬೈಲ್ ಡೇಟಾ ಡಿಲೀಟ್ ನೀಲಾಂಬಿಕೆ ಮಾಡಿದ್ದಾಳೆ. ವಿಡಿಯೋ ಚಿತ್ರೀಕರಿಸಿದ ಮೊಬೈಲ್ ನಾಶಪಡಿಸಿರುವ ಅನುಮಾನ ವ್ಯಕ್ತವಾಗಿದೆ. ಪ್ರಸ್ತುತ ಹೊಸ ಮೊಬೈಲ್ ಉಪಯೋಗಿಸುತ್ತಿದ್ದ ಅನುಮಾನ ವ್ಯಕ್ತವಾಗಿದೆ. ವಿಚಾರಣೆ ವೇಳೆ ಪೊಲೀಸರನ್ನೇ ನೀಲಾಂಬಿಕೆ ಆಟವಾಡಿದುತ್ತಿದ್ದಾಳೆ.
BREAKING NEWS: BMTC ಬಸ್ ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಸಾವು: ಸಾರ್ವಜನಿಕರಿಂದ ಚಾಲಕನಿಗೆ ಬಿತ್ತು ಗೂಸಾ
ಇತ್ತ, ಸ್ವಾಮೀಜಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಡಾ. ಮೃತ್ಯುಂಜಯಶ್ರೀ ವಿಡಿಯೋ ಮಾಡಿದ್ದು ತಪ್ಪಾಯ್ತು ಎಂದು ಒಪ್ಪಿಕೊಂಡಿದ್ದಾರೆ. ಪೊಲೀಸರ ವಿಚಾರಣೆ ವೇಳೆ ಡಾ. ಮೃತ್ಯುಂಜಯಶ್ರೀ ತಪ್ಪೊಪ್ಪಿಕೊಂಡಿದ್ದಾರೆ. ಕಣ್ಣೂರು ಮಠದ ಡಾ. ಮೃತ್ಯುಂಜಯಶ್ರೀ ಸ್ವಾಮೀಜಿಗಳು ತಪ್ಪೊಪ್ಪಿಕೊಂಡಿದ್ದಾರೆ. 3 ದಿನದಿಂದ ಮೃತ್ಯುಂಜಯಶ್ರೀ ವಿಚಾರಣೆಯನ್ನು ಮಾಗಡಿ ಪೊಲೀಸರು ಮಾಡುತ್ತಿದ್ದಾರೆ. ಮಾಗಡಿ ಪೊಲೀಸರ ವಿಚಾರಣೆ ವೇಳೆ ಸ್ವಾಮೀಜಿ ಮಾಡಿದ್ದ ತಪ್ಪೊಪ್ಪಿಕೊಂಡಿದ್ದಾರೆ. ಬೇರೆ ಸ್ವಾಮೀಜಿಗಳನ್ನು ಟಾರ್ಗೆಟ್ ಮಾಡಿಲ್ಲ ಎಂದು ಹೇಳಿದ್ದಾರೆ.