ಇಸ್ಲಮಾಬಾದ್: ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ( Pakistan Ex-PM Imran Khan ) ಅವರ ರ್ಯಾಲಿಯಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಗಾಯಗೊಂಡಿದ್ದಾರೆ ಎಂದು ಅವರ ವಕ್ತಾರರು ತಿಳಿಸಿದ್ದಾರೆ.
ಪಾಕ್ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರ ಮೇಲೆ Rallyಯ ಸಂದರ್ಭದಲ್ಲಿ ನಡೆದಂತ ಗುಂಡಿನ ದಾಳಿಯಲ್ಲಿ, ಅವರು ಗಾಯಗೊಂಡಿರೋದಾಗಿ ತಿಳಿದು ಬಂದಿದೆ. ಈ ಸಂಬಂಧ ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ.
A firing was reported near the container of former PM and Pakistan Tehreek-e-Insaf (PTI) chairman Imran Khan’s container near Zafar Ali Khan chowk in Wazirabad, Pakistan media reports. pic.twitter.com/mv5WvQIm7W
— ANI (@ANI) November 3, 2022