ಬೆಂಗಳೂರು : ಎಂಬಿಎ ಪಾಸಾದವರಿಗೆ ಬೆಂಗಳೂರಿನಲ್ಲಿ ಬಂಪರ್ ಉದ್ಯೋಗದ ಅವಕಾಶ ಸಿಕ್ಕಿದೆ. ಹೌದು, ಭಾರತೀಯ ವಿಜ್ಞಾನ ಸಂಸ್ಥೆಯಲ್ಲಿ ( Indian institute of science) ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಭಾರತೀಯ ವಿಜ್ಞಾನ ಸಂಸ್ಥೆಯಲ್ಲಿ ಹೆಡ್ ಆಪರೇಷನ್ಸ್ ಹುದ್ದೆಗಳು ಖಾಲಿ ಇವೆ..ನವೆಂಬರ್ 16, 2022 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ.
ಹೆಡ್ ಆಪರೇಷನ್ಸ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಸ್ನಾತಕೋತ್ತರ ಪದವಿ, ಎಂಬಿಎ ಮತ್ತು ಪಿಎಚ್.ಡಿ ಪೂರ್ಣಗೊಳಿಸಿರಬೇಕು.
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಇ-ಮೇಲ್ ಐಡಿ office.best@iisc.ac.in ಗೆ ನವೆಂಬರ್ 16ರೊಳಗಾಗಿ ಕಳುಹಿಸಬೇಕು. ಅರ್ಜಿ ಸಲ್ಲಿಸಲು ಕೊನೆಯ ದಿನ: 16/11/202 ಕೊನೆಯ ದಿನಾಂಕವಾಗಿದೆ.
JOBS ALEART: ಐಟಿಬಿಪಿಯಲ್ಲಿ 287 ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಲ್ಲಿದೆ ಮಾಹಿತಿ
BIG NEWS: ‘ರೋಗಿ’ಗಳು ‘ತುರ್ತು ಪರಿಸ್ಥಿತಿ’ಯಲ್ಲಿ ‘ಯಾವುದೇ ದಾಖಲೆ’ ನೀಡಬೇಕಿಲ್ಲ – ಸಚಿವ ಸುಧಾಕರ್
BIGG NEWS ; ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ ; ಮೂರು ಕಂತುಗಳಲ್ಲಿ ಬಾಕಿ ಪಾವತಿ |7th Pay Commission