ಬೆಂಗಳೂರು : ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ( Bangalore ) ಶಾಲೆಯಲ್ಲಿ ವಿದ್ಯಾರ್ಥಿನಿಯೊಬ್ಬಳು ಅನುಮಾನಾಸ್ಪದವಾಗಿ ಮೃತಪಟ್ಟಿದ್ದಾಳೆ.
ರಾಮಚಂದ್ರಾಪುರದ ಖಾಸಗಿ ಶಾಲೆಯಲ್ಲಿ ಓದುತ್ತಿದ್ದ ವಿದ್ಯಾರ್ಥಿನಿ ಖಾಸಗಿ ಶಾಲೆಯಲ್ಲಿ ಅನುಮಾನಾಸ್ಪದವಾಗಿ ಮೃತಪಟ್ಟಿದ್ದು, ಗಂಗಮ್ಮನಗುಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವಿದ್ಯಾರ್ಥಿನಿ ಸಾವು ನಿಗೂಢವಾಗಿದ್ದು, ಈ ಕುರಿತು ಹೆಚ್ಚಿನ ಮಾಹಿತಿ ಶೀಘ್ರದಲ್ಲೇ ಅಪ್ ಡೇಟ್ ಆಗಲಿದೆ.
BIGG NEWS : ನ.13, 14 ರಂದು ದತ್ತಪೀಠಕ್ಕೆ ಪ್ರವಾಸಿಗರ ನಿರ್ಬಂಧ ; ಜಿಲ್ಲಾಡಳಿತ ಆದೇಶ |Datta Peeta