ಬೆಂಗಳೂರು : ಇಂಜಿನಿಯರಿಂಗ್ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್ ಗಳಿಗೆ ಮೊದಲ ಸುತ್ತಿನಲ್ಲಿ ಸೀಟು ಆಯ್ಕೆ ಮಾಡಿಕೊಂಡಿರುವ ವಿದ್ಯಾರ್ಥಿಗಳು ಕಾಲೇಜಿಗೆ ಪ್ರವೇಶ ಪಡೆಯಲು ನವೆಂಬರ್ 7ರ ವರೆಗೆ ಅವಕಾಶ ನೀಡಲಾಗಿದೆ.
ಪ್ಲೆಕ್ಸ್ :ಸ್ಥಳೀಯ ನ್ಯಾಯಾಲಯದ ಪತ್ರಕ್ಕೂ ಡೋಂಟ್ ಕೇರ್! ನಿದ್ದೆಗೆ ಜಾರಿದ ಚಾಮರಾಜನಗ ಆಡಳಿತ ವ್ಯವಸ್ಥೆ.!
ಇಂಜಿನಿಯರಿಂಗ್ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್ ಗಳಿಗೆ ಮೊದಲ ಸುತ್ತಿನಲ್ಲಿ ಸೀಟು ಆಯ್ಕೆ ಮಾಡಿಕೊಂಡಿರುವ ವಿದ್ಯಾರ್ಥಿಗಳು ಕಾಲೇಜಿಗೆ ಪ್ರವೇಶ ಪಡೆಯಲು ಹಂಚಿಕೆಯಾದ ನಾಲ್ಕು ಆಯ್ಕೆಗಳಲ್ಲಿ ಸೂಕ್ತ ಕೋರ್ಸ್ ಹಾಗೂ ಕಾಲೇಜು ಆಯ್ಕೆ ಮಾಡಿಕೊಳ್ಳಲು ನವೆಂಬರ್ 6 ರ ವರೆಗೆ ಅವಕಾಶವಿರಲಿದ್ದು, ಆ ಬಳಿಕ ಶುಲ್ಕ ಪಾವತಿಸಲು, ಪ್ರವೇಶ ಪತ್ರ ಡೌನ್ಲೋಡ್ ಮಾಡಿಕೊಳ್ಳಲು ನವೆಂಬರ್ 7ರ ವರೆಗೆ ಅವಕಾಶ ನೀಡಲಾಗಿದೆ.
ವೈದ್ಯಕೀಯ, ದಂತ ವೈದ್ಯಕೀಯ ಕೋರ್ಸ್ ಗಳ ಕುರಿತಂತೆ ವಿದ್ಯಾರ್ಥಿಗಳು ತಮ್ಮ ಆಯ್ಕೆಯನ್ನು ದಾಖಲಿಸಲು ನವೆಂಬರ್ 6 ರ ವರೆಗೆ ಸಮಯ ನೀಡಲಾಗಿದೆ.
BIGG NEWS : ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ : ಎನ್ಐಎ ದಾಳಿ, ಮೂವರು ವಶಕ್ಕೆ | NIA attack