ರಾಯಚೂರು : ರಾಜ್ಯ ಸರ್ಕಾರದ ವಿರುದ್ಧ ಅವಹೇಳನಕಾರಿ ‘ವಾಟ್ಸಾಪ್ ಸ್ಟೇಟಸ್’ ಹಾಕಿ ಪಂಚಾಯತಿ ಕ್ಲರ್ಕ್ ಒಬ್ಬರು ಕೆಲಸ ಕಳೆದುಕೊಂಡಿದ್ದಾರೆ.
ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಜಾಲಹಳ್ಳಿ ಗ್ರಾಮ ಪಂಚಾಯತ್ ಕ್ಲರ್ಕ್ ಕಂ ಡೇಟಾ ಎಂಟ್ರಿ ಆಪರೇಟರ್ ಸರ್ಕಾರದ ವಿರುದ್ಧ ವಾಟ್ಸಾಪ್ ಸ್ಟೇಟಸ್ ಹಾಕಿದ್ದರು, ಈ ಹಿನ್ನೆಲೆ ಕ್ಲರ್ಕ್ ರಾಯಪ್ಪ ಅವರನ್ನು ಅಮಾನತುಗೊಳಿಸಲಾಗಿದೆ. ಸರ್ಕಾರದ ಹುದ್ದೆಯಲ್ಲಿದ್ದುಕೊಂಡು ಸರ್ಕಾರದ ವಿರುದ್ಧವೇ ಸ್ಟೇಟಸ್ ಹಾಕಿದ್ದಕ್ಕೆ ಅಮಾನತು ಶಿಕ್ಷೆ ವಿಧಿಸಲಾಗಿದೆ.
BIGG NEWS : ವಿಧಾನಸಭಾ ಸದಸ್ಯರ ಸೋಗಿನಲ್ಲಿ ‘KSRTC’ ವ್ಯವಸ್ಥಾಪಕ ನಿರ್ದೇಶಕರಿಗೆ ವಂಚನೆ : ಆರೋಪಿ ಅರೆಸ್ಟ್