ಬೆಂಗಳೂರು : ತುಮಕೂರು ಆಸ್ಪತ್ರೆಯಲ್ಲಿ ಅಮಾನವೀಯ ಘಟನೆ ನಡೆದಿದೆ ಎಂದು ಕಾಂಗ್ರೆಸ್ ನಾಯಕ ಪ್ರಿಯಾಂಕ ಖರ್ಗೆ ವಾಗ್ಧಾಳಿ ನಡೆಸಿದ್ದಾರೆ.
ತುಮಕೂರು ಆಸ್ಪತ್ರೆಯಲ್ಲಿ ಅಮಾನವೀಯ ಘಟನೆ ನಡೆದಿದೆ ಪ್ರಕರಣಲ್ಲಿ ಯಾರೇ ಆದರೂ ಮಾನವೀಯತೆ ಮೆರೆಯಬೇಕು. ಮಹಿಳೆಯ ಸ್ಥಿತಿ ಗಂಭೀರವಾಗಿದೆ ಎಂದು ಗೊತ್ತಿದ್ದರೂ ಕಾರ್ಡ್ ಕೊಡಿ, ಹಣ ಕೊಡಿ ಎಂದು ಹೇಳಿ ಚಿಕಿತ್ಸೆ ನೀಡಿಲ್ಲ. ಇದು ಸರ್ಕಾರಿ ಪ್ರಾಯೋಜಿತ ಹತ್ಯೆ. ರಾಜ್ಯ ಬಿಜೆಪಿ ಸರ್ಕಾರ ಮಾನವೀಯತೆಯನ್ನೇ ಕಳೆದುಕೊಂಡಿದೆ ಎಂದು ಕಿಡಿಕಾರಿದೆ.
ರಾಜ್ಯ ಬಿಜೆಪಿ ಸರ್ಕಾರದಲ್ಲಿ ಹಣ ಕೊಟ್ಟವರಿಗೆ ಪೋಸ್ಟಿಂಗ್ ನೀಡಲಾಗುತ್ತಿದೆ. ಹೀಗಾಗಿ ಅಧಿಕಾರಿಗಳು ಹಾಗೂ ಸಿಬ್ಬಂದಿ ಮಾನವೀಯತೆ ಮರೆತು ಹಣ ಗಳಿಸುವ ಬಗ್ಗೆ ಗಮನಹರಿಸಿದ್ದಾರೆ. ತುಮಕೂರು ಆಸ್ಪತ್ರೆಯಲ್ಲಿನ ಅಮಾನವೀಯ ಘಟನೆಯಿಂದ ಈ ಸರ್ಕಾರದಲ್ಲಿ ಜನರ ಜೀವಕ್ಕೆ ಬೆಲೆ ಎಷ್ಟಿದೆ ಎಂದು ತಿಳಿಯುತ್ತದೆ ಎಂದು ಬಿಜೆಪಿ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.
ರಾಜ್ಯ ಬಿಜೆಪಿ ಸರ್ಕಾರದಲ್ಲಿ ಹಣ ಕೊಟ್ಟವರಿಗೆ ಪೋಸ್ಟಿಂಗ್ ನೀಡಲಾಗುತ್ತಿದೆ.
ಹೀಗಾಗಿ ಅಧಿಕಾರಿಗಳು ಹಾಗೂ ಸಿಬ್ಬಂದಿ ಮಾನವೀಯತೆ ಮರೆತು ಹಣ ಗಳಿಸುವ ಬಗ್ಗೆ ಗಮನಹರಿಸಿದ್ದಾರೆ.
ತುಮಕೂರು ಆಸ್ಪತ್ರೆಯಲ್ಲಿನ ಅಮಾನವೀಯ ಘಟನೆಯಿಂದ ಈ ಸರ್ಕಾರದಲ್ಲಿ ಜನರ ಜೀವಕ್ಕೆ ಬೆಲೆ ಎಷ್ಟಿದೆ ಎಂದು ತಿಳಿಯುತ್ತದೆ.
– @PriyankKharge pic.twitter.com/ZkDjwyVQ50— Karnataka Congress (@INCKarnataka) November 5, 2022
ತುಮಕೂರು ಆಸ್ಪತ್ರೆಯಲ್ಲಿನ ಅಮಾನವೀಯ ಘಟನೆಯಂತಹಾ ಪ್ರಕರಣಲ್ಲಿ ಯಾರೇ ಆದರೂ ಮಾನವೀಯತೆ ಮೆರೆಯಬೇಕು.
ಮಹಿಳೆಯ ಸ್ಥಿತಿ ಗಂಭೀರವಾಗಿದೆ ಎಂದು ಗೊತ್ತಿದ್ದರೂ ಕಾರ್ಡ್ ಕೊಡಿ, ಹಣ ಕೊಡಿ ಎಂದು ಹೇಳಿ ಚಿಕಿತ್ಸೆ ನೀಡಿಲ್ಲ.
ಇದು ಸರ್ಕಾರಿ ಪ್ರಾಯೋಜಿತ ಹತ್ಯೆ. ರಾಜ್ಯ ಬಿಜೆಪಿ ಸರ್ಕಾರ ಮಾನವೀಯತೆಯನ್ನೇ ಕಳೆದುಕೊಂಡಿದೆ.
– @PriyankKharge pic.twitter.com/uTKSQNjWtu— Karnataka Congress (@INCKarnataka) November 5, 2022
ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಶಿಷ್ಯ ವೇತನಕ್ಕೆ ಅರ್ಜಿ ಆಹ್ವಾನ |Scholarship 2022-23
ನೀರು ಬಿಡುವ ವಿಚಾರಕ್ಕೆ ಜಗಳ : ಅಪಾರ್ಟ್ಮೆಂಟ್ ನಿವಾಸಿ ಮೇಲೆ ಹಲ್ಲೆ ಮಾಡಿದ PSI, ವಿಡಿಯೋ ವೈರಲ್