ಬೆಂಗಳೂರು: ಹಿಂದೂ ಎಂಬ ಪದಕ್ಕೆ ಅಸಭ್ಯ ಅರ್ಥವಿದ್ದು, ಅದರ ಮೂಲ ಭಾರತದಲ್ಲ ಎಂದು ಸತೀಶ್ ಜಾರಕಿಹೊಳಿ ಹೇಳಿಕೆ ನೀಡಿದ್ದಾರೆ. ಈ ಹೇಳಿಕೆ ಇದೀಗ ವಿವಾದಕ್ಕೆ ಕಾರಣವಾಗಿದೆ.
BIGG NEWS: ಇನ್ಮುಂದೆ EDಗೆ ಕಿರುಕುಳ ಸಂಸ್ಥೆ ಎಂದು ಮರುನಾಮಕರಣ ಮಾಡಬೇಕು: ಡಿ.ಕೆ ಸುರೇಶ್
ಹಿಂದೂ ಎಂಬ ಪದ ಇದು ಪರ್ಷಿಯನ್ ಭಾಷೆಯಿಂದ ಬಂದಿದೆ. ಹಿಂದೂ ಎಂಬ ಪದ ಎಲ್ಲಿಂದ ಹುಟ್ಟಿತು? ಅದು ನಮ್ಮದೇ? ಇದು ಪರ್ಷಿಯನ್, ಇರಾನ್, ಇರಾಕ್, ಉಜ್ಬೇಕಿಸ್ತಾನ್, ಕಜಕಿಸ್ತಾನ್ ಪ್ರದೇಶದಿಂದ ಬಂದಿದೆ. ಹಿಂದೂ ಪದಕ್ಕೂ ಭಾರತಕ್ಕೂ ಏನು ಸಂಬಂಧ? ಹಾಗಾದರೆ ನೀವು ಅದನ್ನು ಹೇಗೆ ಒಪ್ಪಿಕೊಳ್ಳುತ್ತೀರಿ? ಇದನ್ನು ಚರ್ಚೆ ಮಾಡಬೇಕು ಎಂದು ಹೇಳಿದ್ದಾರೆ. ಇದೀಗ ಈ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಜಾರಕಿಹೊಳಿ ಅವರ ಮಾತು ಹಿಂದೂಗಳಿಗೆ ಮಾಡಿದ ಅವಮಾನ ಮತ್ತು ಪ್ರಚೋದನೆ ಎಂದು ಬಿಜೆಪಿ ಟೀಕಿಸಿದೆ.