ತೆಲಂಗಾಣ: ರಾಜ್ಯದ ಸಚಿವ ಗಂಗುಲಾ ಕಮಲಾಕರ್ ( Telangana minister Gangula Kamalakar )ಗೆ ಸಂಬಂಧಿಸಿದ ಆಸ್ತಿಗಳ ಮೇಲೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು, ಆದಾಯ ತೆರಿಗೆ ಅಧಿಕಾರಿಗಳು ಇಂದು ದಾಳಿ ನಡೆಸಿದ್ದಾರೆ.
ಮನಕಲಕುವ ಘಟನೆ : ಅಣ್ಣನ ಸಾವಿನಿಂದ ಮನನೊಂದು ತಂಗಿಯೂ ಆತ್ಮಹತ್ಯೆಗೆ ಶರಣು
ತೆಲಂಗಾಣ ಸಚಿವ ಗಂಗುಲಾ ಕಮಲಾಕರ್ ಅವರಿಗೆ ಸಂಬಂಧಿಸಿದ ಆಸ್ತಿಗಳ ಮೇಲೆ ಇ.ಡಿ, ಆದಾಯ ತೆರಿಗೆ ಅಧಿಕಾರಿಗಳು ಬುಧವಾರ ದಾಳಿ ನಡೆಸುತ್ತಿದ್ದಾರೆ. ಇಂದು ನಡೆಸಿರುವಂತ ದಾಳಿಯಲ್ಲಿ, ತೆಲಂಗಾಣ ಸಚಿವ ಗಂಗು ಲಾ ಕಮಲಾಕರ್ ಅವರಿಗೆ ಸಂಬಂಧಿಸಿದಂತ ಅನೇಕ ದಾಖಲೆಗಳ ಪರಿಶೀಲನೆಯಲ್ಲಿ ತೊಡಗಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ.
ಶಾಲೆಗಳಿಗೆ ‘ಪಠ್ಯಪುಸ್ತಕ’ ಪೂರೈಕೆ ಸಮಸ್ಯೆಯಾಗಿಲ್ಲ – ಶಿಕ್ಷಣ ಇಲಾಖೆಯ ಸ್ಪಷ್ಟನೆ