ನವದೆಹಲಿ: ಸಾಜಿದ್ ಖಾನ್ ಅವರನ್ನು ಬೆಂಬಲಿಸಿದ್ದಕ್ಕಾಗಿ ಶೆರ್ಲಿನ್ ಚೋಪ್ರಾ ರಾಖಿ ಸಾವಂತ್ ( Actress Rakhi Sawant ) ವಿರುದ್ಧ ವಾಗ್ದಾಳಿ ನಡೆಸಿದ ನಂತರ, ಕೆಲವು ದಿನಗಳ ಹಿಂದೆ ಅವರು ನಟಿ-ರೂಪದರ್ಶಿ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಿದರು.
ಮನಕಲಕುವ ಘಟನೆ : ಅಣ್ಣನ ಸಾವಿನಿಂದ ಮನನೊಂದು ತಂಗಿಯೂ ಆತ್ಮಹತ್ಯೆಗೆ ಶರಣು
ಇತ್ತೀಚಿನ ಮಾಹಿತಿ ಪ್ರಕಾರ, ಮಾಜಿ ಬಿಗ್ ಬಾಸ್ ಸ್ಪರ್ಧಿ ಮತ್ತು ಅವರ ವಕೀಲ ಫಲ್ಗುಣಿ ಬ್ರಹ್ಮಭಟ್ ವಿರುದ್ಧ ಐಪಿಸಿ ಸೆಕ್ಷನ್ 354 ಎ, 500, 504, 509 ಮತ್ತು ಐಟಿ ಕಾಯ್ದೆ 67 ಎ ಅಡಿಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ.