ಬೆಂಗಳೂರು : ರಾಜ್ಯ ಬಿಜೆಪಿಗೆ ಬಿಗ್ ಶಾಕ್ ಎದುರಾಗಿದ್ದು, ಬಿಜೆಪಿಗೆ ಮಾಜಿ ಶಾಸಕ ಯು.ಬಿ ಬಣಕಾರ್ ಗುಡ್ ಬೈ ಹೇಳಿದ್ದಾರೆ.
ಮಾಜಿ ಶಾಸಕ ಯು.ಬಿ ಬಣಕಾರ್ ಬಿಜೆಪಿ ಪ್ರಾಥಮಿಕ ಸದಸ್ಯತ್ವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಅದೇ ರೀತಿ ವೀರಶೈವ ಲಿಂಗಾಯತ ಅಭಿವೃದ್ದಿ ನಿಗಮದ ಅಧ್ಯಕ್ಷ ಸ್ಥಾನ , ಉಗ್ರಾಣ ನಿಗಮ ಅಧ್ಯಕ್ಷ ಸ್ಥಾನಕ್ಕೂ ಯು.ಬಿ ಬಣಕಾರ್ ರಾಜೀನಾಮೆ ನೀಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಸದ್ಯದ ರಾಜಕೀಯ ಬೆಳವಣಿಗೆಗೆ ಬೇಸತ್ತು ಅವರು ರಾಜೀನಾಮೆ ನೀಡಿದ್ದಾರೆ ಎನ್ನಲಾಗಿದೆ.
ವಿಧಾನಪರಿಷತ್ ಚುನಾವಣೆ ಬೆನ್ನಲ್ಲೇ ರಾಜ್ಯ ಬಿಜೆಪಿಗೆ ಬಿಗ್ ಶಾಕ್ ಎದುರಾಗಿದ್ದು, ಬಿಜೆಪಿಗೆ ಮಾಜಿ ಶಾಸಕ ಯು.ಬಿ ಬಣಕಾರ್ ಗುಡ್ ಬೈ ಹೇಳಿದ್ದಾರೆ.
HEALTH TIPS: ವಯಸ್ಸಾದಂತೆ ನಿಮ್ಮ ಮೂತ್ರಕೋಶವನ್ನು ಆರೋಗ್ಯಕರವಾಗಿಡಲು ನಾಲ್ಕು ಸಲಹೆಗಳು
HEALTH TIPS: ವಯಸ್ಸಾದಂತೆ ನಿಮ್ಮ ಮೂತ್ರಕೋಶವನ್ನು ಆರೋಗ್ಯಕರವಾಗಿಡಲು ನಾಲ್ಕು ಸಲಹೆಗಳು