ಬೆಂಗಳೂರು: ಇಂದು ಟಿಪ್ಪು ಜಯಂತಿ ಆಚರಣೆ ಮಾಡಲಾಗಿದೆ. ಇದೀಗ ಟಿಪ್ಪು ಜಯಂತಿಗೆ ಮಾಜಿ ಸಿಎಂ ಸಿದ್ದರಾಮಯ್ಯ ಟ್ವೀಟರ್ ಮೂಲಕ ಶುಭಾಶಯ ಕೋರಿದ್ದಾರೆ.
BIGG NEWS: ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಮೊದಲ ಬಾರಿಗೆ ಟಿಪ್ಪು ಜಯಂತಿ ಆಚರಣೆ ; ಪೊಲೀಸ್ ಸರ್ಪಗಾವಲು
ಟಿಪ್ಪು ಅಪ್ರತಿಮ ದೇಶಪ್ರೇಮಿ, ವೀರ ಸ್ವಾತಂತ್ರ್ಯ ಹೋರಾಟಗಾರ, ದಕ್ಷ ಆಡಳಿತಗಾರ ಮತ್ತು ಪರಧರ್ಮ ಸಹಿಷ್ಣು ಟಿಪ್ಪು ಸುಲ್ತಾನ್ ಓರ್ವ ಆದರ್ಶಸ್ವರೂಪಿ ಜನನಾಯಕ ಎಂದು ಹೇಳಿದ್ದಾರೆ.ಇಂದು ಟಿಪ್ಪು ಜಯಂತಿ ದಿನ ಅವರಿಗೆ ಗೌರವದ ನಮನಗಳು ಎಂದು ತಿಳಿಸಿದ್ದಾರೆ.
ಅಪ್ರತಿಮ ದೇಶಪ್ರೇಮಿ,
ವೀರ ಸ್ವಾತಂತ್ರ್ಯ ಹೋರಾಟಗಾರ, ದಕ್ಷ ಆಡಳಿತಗಾರ ಮತ್ತು
ಪರಧರ್ಮ ಸಹಿಷ್ಣು ಟಿಪ್ಪು ಸುಲ್ತಾನ್ ಓರ್ವ ಆದರ್ಶಸ್ವರೂಪಿ ಜನನಾಯಕ.
ಟಿಪ್ಪು ಜಯಂತಿ ದಿನ ಅವರಿಗೆ ಗೌರವದ ನಮನಗಳು.#TippuJayanti pic.twitter.com/A9ZFjBLWkw— Siddaramaiah (@siddaramaiah) November 10, 2022