ನವದೆಹಲಿ: 200 ಕೋಟಿ ಅಕ್ರಮ ಹಣ ವರ್ಗಾವಣೆ ಪ್ರಕರಣ ( 200 crore money laundering case ) ಸಂಬಂಧ ನಟಿ ಜಾಕ್ವೆಲಿನ ಫರ್ನಾಂಡೀಸ್ ( Bollywood actress Jacqueline Fernandez ) ವಿರುದ್ಧ ದಾಖಲಾಗಿದ್ದಂತ ಪ್ರಕರಣಕ್ಕೆ ಕೋರ್ಟ್ ಮಧ್ಯಂತರ ಜಾಮೀನನ್ನು ವಿಸ್ತರಿಸಿ ಆದೇಶಿಸಿದೆ.
ಹಿಂದೆ ನನ್ನ ಬೈದವರೆಲ್ಲ ಚಂದಾಗಿರಲಿ: ಕನಕದಾಸರ ವಚನದ ಮೂಲಕ ಎದುರಾಳಿಗೆ ಡಿಚ್ಚಿಕೊಟ್ಟ ಡಾಲಿ ಧನಂಜಯ್
ಇಂದು ಮಧ್ಯಂತರ ಜಾಮೀನು ಅರ್ಜಿಯ ವಿಸ್ತರಣೆ ಕುರಿತಂತೆ ಸಲ್ಲಿಸಿದ್ದಂತ ದಾಖಲಾಗಿದ್ದಂತ ಅರ್ಜಿಯ ವಿಚಾರಣೆ ನಡೆಸಿದಂತ ದೆಹಲಿಯ ಪಾಟಿಯಾಲ ಹೌಸ್ ಕೋರ್ಟ್, 200 ಕೋಟಿ ರೂ.ಗಳ ಅಕ್ರಮ ಹಣ ವರ್ಗಾವಣೆ ಪ್ರಕರಣ ಸಂಬಂಧ ಜಾಕ್ವೆಲಿನ್ ಫರ್ನಾಂಡಿಸ್ ಅವರ ಮಧ್ಯಂತರ ಜಾಮೀನನ್ನು ನವೆಂಬರ್ 15 ರವರೆಗೆ ವಿಸ್ತರಿಸಿದೆ.
ಪ್ರಧಾನಿ ಮೋದಿ ಪ್ರಯಾಣಕ್ಕೆ ರಸ್ತೆ ಮಾಡಿದ್ದಾರೆಯೇ ಹೊರತು ಜನರ ಅನುಕೂಲಕ್ಕೆ ಮಾಡಿಲ್ಲ – DKS