ಆಂಧ್ರಪ್ರದೇಶ: ಹಾಲಿನ ಟ್ಯಾಂಕರ್ ಗೆ ಹಿಂಬಧಿಯಿಂದ ಬೆಂಗಳೂರು ಮೂಲಕ ಕುಟುಂಬಸ್ಥರು ತೆರಳುತ್ತಿದ್ದಂತ ಕಾರೊಂದು ಡಿಕ್ಕಿಯಾಗಿ ಭೀಕರ ಅಪಘಾತ ( Accident ) ಸಂಭವಿಸಿದೆ. ಈ ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿರೋ ಘಟನೆ ಆಂಧ್ರಪ್ರದೇಶದಲ್ಲಿ ( Andra Pradesh ) ನಡೆದಿದೆ.
BIG BREAKING NEWS: ರಾಜ್ಯದ ನೂತನ ವಿವಿಗೆ ಕುಲಪತಿ ನೇಮಕಕ್ಕೆ ಶೋಧನ ಸಮಿತಿ ರಚಿಸಿ ಸರ್ಕಾರ ಆದೇಶ
ಆಂಧ್ರಪ್ರದೇಶದ ಚಿತ್ತೂರು ಬಳಿಯ ಬೆಂಗಳೂರು-ಪೂತಲಪಟ್ಟು ರಾಷ್ಟ್ರೀಯ ಹೆದ್ದಾರಿಯಲ್ಲಿ ( National Highway ) ಹಾಲಿನ ಟ್ಯಾಂಕರ್ ಗೆ ಕಾರೊಂದು ಡಿಕ್ಕಿಯಾಗಿದೆ. ಈ ಪರಿಣಾಮ ಸ್ಥಳದಲ್ಲೇ ಮೂವರು ಸಾವನ್ನಪ್ಪಿರೋ ಘಟನೆ ನಡೆದಿದೆ.
BREAKING NEWS: KSOU ನೂತನ ಕುಲಪತಿಯಾಗಿ ಪ್ರೊ.ಶರಣಪ್ಪ ವೈದ್ಯನಾಥ್ ಹಲ್ಲೆ ನೇಮಕ
ಮೃತರನ್ನು ಬೆಂಗಳೂರಿನ ಬಸವಣ್ಣನಗರದ ನಿವಾಸಿಗಳಾದಂತ ಅಶೋಕ್ ಬಾಬು (31), ಅವರ ಪತ್ನಿ ಹಾಗೂ ಪುತ್ರ ಎಂಬುದಾಗಿ ತಿಳಿದು ಬಂದಿದೆ. ಮೃತ ದೇಹಳಗಳನ್ನು ಆಂಧ್ರಪ್ರದೇಶದ ಚಿತ್ತೂರು ಸರ್ಕಾರಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.