ಬೆಂಗಳೂರು: ಪ್ರಧಾನಿಯಾಗಿದ್ದ ಏಕೈಕ ಕನ್ನಡಿಗ ಶ್ರೀ ದೇವೇಗೌಡರಿಗೇ ( HD Devegowdha ) ಮೊದಲ ಆಹ್ವಾನ ಪತ್ರ ಹೋಗಿದ್ದು ಮಾತ್ರವಲ್ಲ, ಖುದ್ದು ಬಸವರಾಜ ಬೊಮ್ಮಾಯಿ ( Basavaraj Bommai ) ಅವರೇ ದೂರವಾಣಿ ಕರೆ ಮಾಡಿ ಆಹ್ವಾನಿಸಿದ್ದಾರೆ. ಈ ವಿಷಯದಲ್ಲೂ ಸುಳ್ಳಾಡುವ ಜೆಡಿಎಸ್ ತನ್ನ ಸಮಯಸಾಧಕ ಬುದ್ಧಿ ಪ್ರದರ್ಶಿಸಿದೆ ಎಂಬುದಾಗಿ ಬಿಜೆಪಿ ಕರ್ನಾಟಕ ( BJP Karnataka ) ಜೆಡಿಎಸ್ ಪಕ್ಷದ ( JDS Party ) ವಿರುದ್ಧ ಕಿಡಿಕಾರಿದೆ.
ಪ್ರಧಾನಿಯಾಗಿದ್ದ ಏಕೈಕ ಕನ್ನಡಿಗ ಶ್ರೀ ದೇವೇಗೌಡರಿಗೇ ಮೊದಲ ಆಹ್ವಾನ ಪತ್ರ ಹೋಗಿದ್ದು ಮಾತ್ರವಲ್ಲ, ಖುದ್ದು ಶ್ರೀ @BSBommai ಅವರೇ ದೂರವಾಣಿ ಕರೆ ಮಾಡಿ ಆಹ್ವಾನಿಸಿದ್ದಾರೆ. ಈ ವಿಷಯದಲ್ಲೂ ಸುಳ್ಳಾಡುವ ಜೆಡಿಎಸ್ ತನ್ನ ಸಮಯಸಾಧಕ ಬುದ್ಧಿ ಪ್ರದರ್ಶಿಸಿದೆ. (1/2) pic.twitter.com/VX3Jxe0fWL
— BJP Karnataka (@BJP4Karnataka) November 11, 2022
ಈ ಕುರಿತು ಟ್ವಿಟ್ ( Twitter ) ಮಾಡಿದ್ದು, ಇದಷ್ಟೇ ಅಲ್ಲ, ಕನ್ನಡದ ಅಸ್ಮಿತೆಯ ವಿಚಾರದಲ್ಲಿ ರಾಜಿ ಮಾಡಿಕೊಳ್ಳದೇ ಈ ಮಣ್ಣಿಗೆ ಸೇವೆ ಸಲ್ಲಿಸಿದ ಸಾಧಕರಾದಿಯಾಗಿ ನಮ್ಮ ರಾಜ್ಯದ ಕಟ್ಟ ಕಡೆಯಲ್ಲಿರುವವರನ್ನೂ ಮರೆಯದೇ, ಹಿಂಬಾಲಿಸಿ ಗುರುತಿಸಿದ್ದು ಬಿಜೆಪಿ. ಕುಟುಂಬವನ್ನೇ ಪಕ್ಷವನ್ನಾಗಿಸಿಕೊಂಡ ಜೆಡಿಎಸ್ಗೆ ‘ಸಬ್ ಕಾ ಸಾಥ್, ಸಬ್ ಕಾ ವಿಕಾಸ್’ ಎಂಬುದು ಯಾವತ್ತಿಗೂ ಬಿಡಿಸಲಾಗದ ಒಗಟು ಎಂದು ಹೇಳಿದೆ.
ಇದಷ್ಟೇ ಅಲ್ಲ, ಕನ್ನಡದ ಅಸ್ಮಿತೆಯ ವಿಚಾರದಲ್ಲಿ ರಾಜಿ ಮಾಡಿಕೊಳ್ಳದೇ ಈ ಮಣ್ಣಿಗೆ ಸೇವೆ ಸಲ್ಲಿಸಿದ ಸಾಧಕರಾದಿಯಾಗಿ ನಮ್ಮ ರಾಜ್ಯದ ಕಟ್ಟ ಕಡೆಯಲ್ಲಿರುವವರನ್ನೂ ಮರೆಯದೇ, ಹಿಂಬಾಲಿಸಿ ಗುರುತಿಸಿದ್ದು ಬಿಜೆಪಿ.
ಕುಟುಂಬವನ್ನೇ ಪಕ್ಷವನ್ನಾಗಿಸಿಕೊಂಡ ಜೆಡಿಎಸ್ಗೆ 'ಸಬ್ ಕಾ ಸಾಥ್, ಸಬ್ ಕಾ ವಿಕಾಸ್' ಎಂಬುದು ಯಾವತ್ತಿಗೂ ಬಿಡಿಸಲಾಗದ ಒಗಟು. (2/2)
— BJP Karnataka (@BJP4Karnataka) November 11, 2022