ಬೆಂಗಳೂರು : ಮೋದಿ ಭೇಟಿಗಾಗಿ ತೇಪೆ ಹಾಕುವ ಸರ್ಕಾರ ಜನ ಸಾಯುತ್ತಿದ್ದರೂ ಗುಂಡಿ ಮುಚ್ಚುವುದಿಲ್ಲವೇಕೆ..? ಎಂದು ಕಾಂಗ್ರೆಸ್ ಟ್ವೀಟ್ ಮೂಲಕ ವಾಗ್ಧಾಳಿ ನಡೆಸಿದೆ.
ಬೆಂಗಳೂರಿನ ಹಲಸೂರಿನಲ್ಲಿನ ರಸ್ತೆ ಗುಂಡಿಗೆ ಬಿದ್ದ ಬೈಕ್ ಸವಾರ ಸುಮಾರು ಅರ್ಧ ದಿನ ಬಿದ್ದ ಜಾಗದಲ್ಲೇ ಕುಳಿತು ಪ್ರತಿಭಟಿಸಿದ್ದಾರೆ
. ಮೋದಿ ಭೇಟಿಗಾಗಿ ತೇಪೆ ಹಾಕುವ ಸರ್ಕಾರ ಜನ ಸಾಯುತ್ತಿದ್ದರೂ ಗುಂಡಿ ಮುಚ್ಚುವುದಿಲ್ಲವೇಕೆ? ಜನರ ಹಿತ ಬಿಜೆಪಿಗೆ ಬೇಕಿಲ್ಲವೇ? “ಮಾನ, ಮರ್ಯಾದೆ, ನಾಚಿಕೆ” ಈ ಮೂರನ್ನೂ ಬಿಟ್ಟಿದೆ ಎಂದು ಟ್ವೀಟ್ ಮೂಲಕ ಕಾಂಗ್ರೆಸ್ ವಾಗ್ಧಾಳಿ ನಡೆಸಿದೆ.
ಬೆಂಗಳೂರಿನ ಹಲಸೂರಿನಲ್ಲಿನ ರಸ್ತೆ ಗುಂಡಿಗೆ ಬಿದ್ದ ಬೈಕ್ ಸವಾರ ಸುಮಾರು ಅರ್ಧ ದಿನ ಬಿದ್ದ ಜಾಗದಲ್ಲೇ ಕುಳಿತು ಪ್ರತಿಭಟಿಸಿದ್ದಾರೆ.
ಮೋದಿ ಭೇಟಿಗಾಗಿ ತೇಪೆ ಹಾಕುವ ಸರ್ಕಾರ ಜನ ಸಾಯುತ್ತಿದ್ದರೂ ಗುಂಡಿ ಮುಚ್ಚುವುದಿಲ್ಲವೇಕೆ? ಜನರ ಹಿತ ಬಿಜೆಪಿಗೆ ಬೇಕಿಲ್ಲವೇ?
"ಮಾನ, ಮರ್ಯಾದೆ, ನಾಚಿಕೆ"
ಈ ಮೂರನ್ನೂ ಬಿಟ್ಟಿದೆ#TroubleEngineSarkara pic.twitter.com/pPMhG4A1og— Karnataka Congress (@INCKarnataka) November 12, 2022
ಸಾರ್ವಜನಿಕರೇ ಎಚ್ಚರ ; ವಂಚನೆಗಿಳಿದಿದೆ ಗ್ಯಾಂಗ್, ಮೂತ್ರಪಿಂಡ ಕಸಿ ಹೆಸ್ರಲ್ಲಿ 10 ಲಕ್ಷ ವಂಚನೆ |Kidney Fraud