ಕಲಬುರಗಿ: ಕಾಂಗ್ರೆಸ್ ಪೇ ಸಿಎಂ ಪೋಸ್ಟರ್ ಅಭಿಯಾನ ಮತ್ತೆ ಭುಗಿಲೆದ್ದಿದೆ. ಇಂದು ಕಲಬುರಗಿ ಜಿಲ್ಲೆಗೆ ಸಿಎಂ ಬಸವರಾಜ ಬೊಮ್ಮಾಯಿ ಆಗಮಿಸುತ್ತಿದ್ದಾರೆ.
BIGG NEWS : ಕಲ್ಯಾಣ ಕರ್ನಾಟಕದ ಜನತೆಗೆ ಗುಡ್ ನ್ಯೂಸ್ : ಶೀಘ್ರವೇ `KKRTC’ ಗೆ 650 ಹೊಸ ಬಸ್
ಈ ಹಿನ್ನೆಲೆಯಲ್ಲಿ ಸಂಗಮೇಶ್ವರ ನಗರ, ಟ್ಯಾಂಕ್ ಬಂಡ್ ರಸ್ತೆ ಸೇರಿದಂತೆ ಅನೇಕ ಕಡೆಗಳಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪೇ ಸಿಎಂ ಪೋಸ್ಟರ್ಗಳನ್ನು ಅಂಟಿಸಿದ್ದಾರೆ. ವಾರದ ಹಿಂದೆ ಪ್ರಿಯಾಂಕ್ ಖರ್ಗೆ ಕಾಣೆಯಾಗಿದ್ದಾರೆ ಎಂದು ಬಿಜೆಪಿ ಮುಖಂಡರು ಪೋಸ್ಟರ್ ಹಾಕಿದ್ದರು. ಇದಕ್ಕೆ ಪೇ ಸಿಎಂ ಪೋಸ್ಟರ್ ತಿರುಗೇಟು ನೀಡಿದ್ದಾರೆ.