ಐಜ್ವಾಲ್: ಮಿಜೋರಾಂನಲ್ಲಿ ನಿನ್ನೆ ಕಲ್ಲು ಕ್ವಾರಿ (Stone Quarry) ಕುಸಿದ ಪರಿಣಾಮ 8 ಮಂದಿ ಸಾವನ್ನಪ್ಪಿದ್ದು, ನಾಲ್ವರು ಕಾರ್ಮಿಕರ ನಾಪತ್ತೆಯಾಗಿರುವ ಘಟನೆ ನಡೆದಿದೆ.
ನಿನ್ನೆ ಮಿಜೋರಾಂನ ಹ್ನಾಥಿಯಾಲ್ ಗ್ರಾಮದ ಬಳಿ ಇದ್ದ ಕಲ್ಲು ಕ್ವಾರಿಯಲ್ಲಿ 15ಕ್ಕೂ ಹೆಚ್ಚು ಕಾರ್ಮಿಕರು ಕೆಲಸ ನಿರ್ವಹಿಸುತ್ತಿದ್ದರು. ಈ ವೇಳೆ ಕ್ವಾರಿ ಕುಸಿದು ಕ್ವಾರಿಗೆ ಮಣ್ಣು ಆವರಿಸಿದೆ. ಏಕಾಏಕಿ ಮಣ್ಣು ಕುಸಿದ ಪರಿಣಾಮ ಕ್ವಾರಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕಾರ್ಮಿಕರು ಮಣ್ಣಿನಡಿಯಲ್ಲಿ ಸಿಲುಕಿದ್ದರು. ಇದೀಗ ಅವರಲ್ಲಿ 8 ಮಂದಿ ಸಾವನ್ನಪ್ಪಿದ್ದಾರೆ. ಇನ್ನುಳಿದ ಕಾರ್ಮಿಕರಿಗಾಗಿ ರಕ್ಷಣಾ ಕಾರ್ಯ ಮುಂದುವರೆದಿದೆ.
ಘಟನೆ ವೇಳೆ ಮಣ್ಣಿನಡಿ ಡ್ರಿಲ್ಲಿಂಗ್ ಯಂತ್ರಗಳು ಹೂತುಹೋಗಿವೆ. 5ಕ್ಕೂ ಹೆಚ್ಚು ಜೆಸಿಬಿಗಳು (JCB) ಮಣ್ಣು ತೆರವುಗೊಳಿಸುವ ಕಾರ್ಯಯದಲ್ಲಿ ತೊಡಗಿಕೊಂಡಿದೆ.
Several laborers feared trapped after a stone quarry collapses in Mizoram
In a tragic incident that occurred a short time ago, a stone quarry in Hnahthial Village, Mizoram collapsed while several laborer’s were working in the area, pic.twitter.com/FuEjfVJ4sC— DINESH SHARMA (@medineshsharma) November 14, 2022
BIGG NEWS : ರೈತ ಸಮುದಾಯಕ್ಕೆ ಸಿಎಂ ಬೊಮ್ಮಾಯಿ ಗುಡ್ ನ್ಯೂಸ್ : ರೈತರಿಗೆ 24 ಸಾವಿರ ಕೋಟಿ ರೂ. ಸಾಲ ವಿತರಣೆ
G20 Summit: ಇಂಡೋನೇಷ್ಯಾದ ಬಾಲಿಗೆ ಆಗಮಿಸಿದ ಪ್ರಧಾನಿ ಮೋದಿಗೆ ಅದ್ಧೂರಿ ಸ್ವಾಗತ | WATCH VIDEO
BIG NEWS: ʻಭಾರತʼ ಭವಿಷ್ಯದಲ್ಲಿ ಜಗತ್ತನ್ನು ಮುನ್ನಡೆಸುತ್ತದೆ: ಕೇಂದ್ರ ಸಚಿವ ಪಿಯೂಷ್ ಗೋಯಲ್
BIGG NEWS : ರೈತ ಸಮುದಾಯಕ್ಕೆ ಸಿಎಂ ಬೊಮ್ಮಾಯಿ ಗುಡ್ ನ್ಯೂಸ್ : ರೈತರಿಗೆ 24 ಸಾವಿರ ಕೋಟಿ ರೂ. ಸಾಲ ವಿತರಣೆ