ಗೋದಾವರಿ : ಆಂಧ್ರಪ್ರದೇಶದ ಪೂರ್ವ ಗೋದಾವರಿ ಜಿಲ್ಲೆಯಲ್ಲಿನ ‘ಕೆಮಿಕಲ್ ಫ್ಯಾಕ್ಟರಿ’ಯಲ್ಲಿ ಭಾರೀ ಸ್ಪೋಟ ಸಂಭವಿಸಿದ್ದು, ಮೂವರು ಸಾವನ್ನಪ್ಪಿದ್ದಾರೆ. ಜಿಲ್ಲೆಯ ದೇವರಪಲ್ಲಿ ಮಂಡಲದ ಗೌರಿಪಟ್ಟಣಂನಲ್ಲಿ ಈ ಸ್ಫೋಟ ಸಂಭವಿಸಿದೆ.
ರಾಸಾಯನಿಕ ಕಾರ್ಖಾನೆಯಲ್ಲಿ ಸಂಭವಿಸಿದ ಸ್ಫೋಟದಲ್ಲಿ ಮೂವರು ಸಾವನ್ನಪ್ಪಿದ್ದು, ಮೃತರನ್ನ ಮಹಿಧರ್, ರತ್ನಬಾಬು ಮತ್ತು ಸತ್ಯನಾರಾಯಣ ಎಂದು ಗುರುತಿಸಲಾಗಿದೆ.
BIG NEWS: ಭಾರತದ ಮೊದಲ ಖಾಸಗಿ ನಿರ್ಮಿತ ರಾಕೆಟ್ ʻವಿಕ್ರಮ್-ಎಸ್ʼ ಉಡಾವಣೆ ನವೆಂಬರ್ 18 ಕ್ಕೆ ಮುಂದೂಡಿಕೆ | Vikram-S
BIG NEWS: ಎಲ್ಲಾ ಶಾಲೆಗಳಲ್ಲಿ ವಿವೇಕಾನಂದ ಪೋಟೋ ಹಾಕಲು ತೀರ್ಮಾನ – ಸಚಿವ ಬಿ.ಸಿ ನಾಗೇಶ್